ಅರ್ಥ : ದೊಡ್ದವರು ಸಣ್ಣವರಿಗೆ ನೀಡುವ ಯಾವುದೇ ಕೆಲಸ ಅಥವಾ ಸಂಗತಿಯ ಆದೇಶ
ಉದಾಹರಣೆ :
ದೊಡ್ಡವರ ಆಜ್ಞೆಯನ್ನು ಪಾಲಿಸುವುದು ನನ್ನ ಕರ್ತವ್ಯ.
ಸಮಾನಾರ್ಥಕ : ಆಜ್ಞೆ, ಕಟ್ಟಳೆ, ಕಟ್ಟುಪಾಡು, ಹುಕುಮು
ಇತರ ಭಾಷೆಗಳಿಗೆ ಅನುವಾದ :
(often plural) a command given by a superior (e.g., a military or law enforcement officer) that must be obeyed.
The British ships dropped anchor and waited for orders from London.ಅರ್ಥ : ಕೋಡುಗಳ ಪಂಕ್ತಿಯನ್ನು ಕಂಪ್ಯೂಟರ್ ಪ್ರೋಗ್ರಾಮ್ ನ ಒಂದು ಭಾಗದ ರೂಪದಲ್ಲಿ ಬರೆಯುತ್ತಾರೆ.
ಉದಾಹರಣೆ :
ಈಗ ನಾನು ನಿಮಗೆ ಒಂದು ಹೊಸ ಅದೇಶದ ಬಗ್ಗೆ ತಿಳಿಸಿಕೊಡುತ್ತೇನೆ.
ಇತರ ಭಾಷೆಗಳಿಗೆ ಅನುವಾದ :
(संगणक विज्ञान) कोड की पंक्ति जो कंप्यूटर प्रोग्राम के भाग के रूप में लिखी गई हो।
अभी मैं आपको एक नई कमांड के बारे में बताता हूँ।(computer science) a line of code written as part of a computer program.
command, instruction, program line, statementಅರ್ಥ : ಸರ್ಕಾರದ ಆಡಳಿತವನ್ನು ನಡೆಸುವುದು
ಉದಾಹರಣೆ :
ಯಾವ ಅಧಿಕಾರಿಯೂ ಸರಕಾರಿ ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳಬಾರದು.
ಸಮಾನಾರ್ಥಕ : ಅಧಿಕಾರ, ಆಳ್ವಿಕೆ, ಪ್ರಭುತ್ವ
ಇತರ ಭಾಷೆಗಳಿಗೆ ಅನುವಾದ :
राज्य के कार्यों का प्रबंध और संचालन।
आजकल देश का शासन भ्रष्टाचारियों के हाथ में है।