ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಆಯಾ ಪದದ ಅರ್ಥ ಮತ್ತು ಉದಾಹರಣೆಗಳು.

ಆಯಾ   ನಾಮಪದ

ಅರ್ಥ : ಬೇರೊಬ್ಬರ ಮಗುವಿಗೆ ತನ್ನ ಎದೆಯ ಹಾಲನ್ನು ಉಣಿಸಿ ಅಥವಾ ಅದರ ಪಾಲನೆ-ಪೋಷಣೆ ಮಾಡುವಂತಹ ಸ್ತ್ರೀ

ಉದಾಹರಣೆ : ತಾಯಿ ಮರಣದ ನಂತರ ಶಾಮನು ಒಬ್ಬ ದಾದಿಸಾಕುತಾಯಿಯ ಮಡಿಲಿನಲ್ಲಿ ಬೆಳೆದನು.

ಸಮಾನಾರ್ಥಕ : ದಾದಿ, ದಾಯಿ, ಸಾಕುತಾಯಿ, ಸೇವಕಿ


ಇತರ ಭಾಷೆಗಳಿಗೆ ಅನುವಾದ :

दूसरे के बच्चे को अपना दूध पिलाने या उसकी देख-रेख करने वाली स्त्री।

माँ की मृत्यु के बाद श्याम एक धाय की गोद में पला-बढ़ा।
अन्ना, आया, दाई, धाई, धात्री, धात्रेयी, धाय, धाय माँ, पपु, मातृका

A woman hired to suckle a child of someone else.

amah, wet nurse, wet-nurse, wetnurse

ಅರ್ಥ : ಮಕ್ಕಳನ್ನು ನೋಡಿಕೊಳ್ಳಲು ಕೆಲಸಕ್ಕೆ ನೇವಿಸಿಕೊಂಡಿರುವ ಆಯಾ

ಉದಾಹರಣೆ : ಮನೆಯಲ್ಲಿ ಮಕ್ಕಳನ್ನು ನೋಡಿಕೊಳ್ಳಲ್ಲು ನಾನು ದಾದಿಯನ್ನು ನೇಮಿಸಿದೆನು

ಸಮಾನಾರ್ಥಕ : ದಾದಿ


ಇತರ ಭಾಷೆಗಳಿಗೆ ಅನುವಾದ :

बच्चे की देखभाल करने व खेलाने वाली दासी।

कामकाजी महिलाएँ अपने बच्चों की देख-रेख के लिए दाई रख लेती हैं।
दाई

A woman who is the custodian of children.

nanny, nurse, nursemaid