ಅರ್ಥ : ಯಾರೋ ಒಬ್ಬರ ಮೇಲೆ ಅಪರಾಧ ಅಥವಾ ಆರೋಪ ಹೊರೆಸಿರುವ
ಉದಾಹರಣೆ :
ಆರೋಪಿತ ವ್ಯಕ್ತಿಗಳನ್ನು ಪೊಲೀಸರು ಬಂದಿಸಿ ಕರೆದುಕೊಂಡು ಹೋದರು.
ಸಮಾನಾರ್ಥಕ : ಆರೋಪಿತ, ಆರೋಪಿತವಾದ, ಆರೋಪಿತವಾದಂತ, ಆರೋಪಿತವಾದಂತಹ, ಆರೋಪಿಸಿದ, ಆರೋಪಿಸಿದಂತ
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಹೊರಿಸಿದಂತ ಅಥವಾ ಆರೋಪಿಸಿದಂತಹ
ಉದಾಹರಣೆ :
ಮಗಳ ಆರೋಪಿತವಾದ ಕಥೆಯಿಂದ ದುಃಖಿತರಾದ ತಂದೆ ಆತ್ಮಹತ್ಯೆ ಮಾಡಿಕೊಂಡರು.
ಸಮಾನಾರ್ಥಕ : ಆರೋಪಿತ, ಆರೋಪಿಸಲ್ಪಟ್ಟ, ಆರೋಪಿಸಿದ, ಆರೋಪಿಸಿದಂತ, ನಿಂದಿಸಲ್ಪಟ್ಟ, ನಿಂದಿಸಲ್ಪಟ್ಟಂತ, ನಿಂದಿಸಲ್ಪಟ್ಟಂತಹ, ನಿಂದಿಸಿದ, ನಿಂದಿಸಿದಂತ, ನಿಂದಿಸಿದಂತಹ
ಇತರ ಭಾಷೆಗಳಿಗೆ ಅನುವಾದ :