ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಈಡು ಪದದ ಅರ್ಥ ಮತ್ತು ಉದಾಹರಣೆಗಳು.

ಈಡು   ನಾಮಪದ

ಅರ್ಥ : ಅವನು ಯಾರೋ ಒಬ್ಬರನ್ನು ಮನಸ್ಸಿನಲ್ಲಿ ಇಟ್ಟುಕೊಂಡು ಯಾವುದೋ ಮಾತು ಆಡಿರುವುದು

ಉದಾಹರಣೆ : ಅವನು ನನ್ನನ್ನು ಗುರಿಯಾಗಿ ಏಕೆ ಇಟ್ಟುಕೊಂಡ!

ಸಮಾನಾರ್ಥಕ : ಗುರಿ, ಲಕ್ಷ್ಯ


ಇತರ ಭಾಷೆಗಳಿಗೆ ಅನುವಾದ :

वह जिसे लक्ष्य मानकर कोई बात कही जाए।

उसने मुझे क्यों निशाना बनाया !।
निशाना, लक्ष्य

A person who is the aim of an attack (especially a victim of ridicule or exploitation) by some hostile person or influence.

He fell prey to muggers.
Everyone was fair game.
The target of a manhunt.
fair game, prey, quarry, target

ಅರ್ಥ : ಯಾವುದೇ ವಸ್ತು ಮುಂತಾದವುಗಳನ್ನು ಗುರಿಯಾಗಿಸಿಕೊಂಡು ಹೊಡೆಯುವ ಕ್ರಿಯೆ

ಉದಾಹರಣೆ : ಶಿಕಾರಿಯ ಗುರಿ ತಪ್ಪಿಹೋಯಿತು.

ಸಮಾನಾರ್ಥಕ : ಗುರಿ, ಲಕ್ಷ್ಯ


ಇತರ ಭಾಷೆಗಳಿಗೆ ಅನುವಾದ :

किसी वस्तु, आदि को लक्ष्य बनाकर उस पर वार करने की क्रिया।

शिकारी का निशाना चूक गया।
निशाना

The action of directing something at an object.

He took aim and fired.
aim