ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಉಕ್ಕಿ ಬರು ಪದದ ಅರ್ಥ ಮತ್ತು ಉದಾಹರಣೆಗಳು.

ಉಕ್ಕಿ ಬರು   ಕ್ರಿಯಾಪದ

ಅರ್ಥ : ಉಕ್ಕುತ್ತಾ ಮೇಲೆ ಬರುವ ಪ್ರಕ್ರಿಯೆ

ಉದಾಹರಣೆ : ಹಾಲು ಉಕ್ಕಿ ಬರುತ್ತಿದೆ ಅದನ್ನು ಒಲೆಯ ಮೇಲಿಂದ ಕೆಳಗೆ ಇಳಿಸು.

ಸಮಾನಾರ್ಥಕ : ಉಕ್ಕು


ಇತರ ಭಾಷೆಗಳಿಗೆ ಅನುವಾದ :

उबल कर ऊपर उठना।

दूध उफन रहा है जरा आँच धीमा कर दो।
उतराना, उफनना, उफनाना, उफ़नना, उफ़ान आना, उफान आना

ಅರ್ಥ : ಯಾವುದೇ ದ್ರವ ಪದಾರ್ಥ ಅಥವಾ ಜಲಾಶಯ ವಿಶೇಷವಾಗಿ ನದಿಯ ನೀರು ಪೂರ್ತಿಯಾಗಿ ತುಂಬಿದ ನಂತರ ಹೊರಗೆ ಬಂದು ನಾಲ್ಕು ಕಡೆ ಹರಿಯುತ್ತದೆ

ಉದಾಹರಣೆ : ಮೂರು ದಿನದಿಂದ ಸತತವಾಗಿ ಮಳೆ ಬೀಳುತ್ತಿರುವುದರಿಂದ ನದಿ ಉಕ್ಕಿ ಬರುತ್ತಿದೆ.

ಸಮಾನಾರ್ಥಕ : ಉಕ್ಕಿ ಹರಿ


ಇತರ ಭಾಷೆಗಳಿಗೆ ಅನುವಾದ :

किसी तरल पदार्थ या जलाशय विशेषकर नदी के जल का पूरी तरह से भर जाने पर बाहर निकलकर चारों ओर फैलना।

तीन दिनों की लगातार बारिश से कोशी उमड़ रही है।
उमड़ना, उमड़ाना

Extend in one or more directions.

The dough expands.
expand, spread out

ಅರ್ಥ : ಯಾವುದೋ ಒಂದು ಮನೋವೇಗದ ಕಾರಣದಿಂದ ಯಾವುದೋ ಭಾವನೆ ಉತ್ಪನ್ನವಾಗುವ ಪ್ರಕ್ರಿಯೆ

ಉದಾಹರಣೆ : ಮಗುವಿನ ಆಕ್ರಂದ ಕೇಳಿದ ತಕ್ಷಣ ನನ್ನ ಮಮತೆ ಉಕ್ಕಿ ಹರಿಯಿತು.

ಸಮಾನಾರ್ಥಕ : ಉಕ್ಕಿ ಹರಿ


ಇತರ ಭಾಷೆಗಳಿಗೆ ಅನುವಾದ :

किसी मनोवेग के कारण कोई भावना उत्पन्न होना।

बच्चे का क्रंदन सुन मेरी ममता उमड़ गई।
उमड़ना, उमड़ाना