ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಉತ್ತಮಗೊಳಿಸು ಪದದ ಅರ್ಥ ಮತ್ತು ಉದಾಹರಣೆಗಳು.

ಉತ್ತಮಗೊಳಿಸು   ಕ್ರಿಯಾಪದ

ಅರ್ಥ : ದೋಷಗಳನ್ನು ದೂರಮಾಡಿ ಸರಿಯಾದ ಅಥವಾ ಒಳ್ಳೆಯ ಅವಸ್ಥೆಗೆ ತರುವುದು ಅಥವಾ ದುರಸ್ಥೆ ಮಾಡಿ ಅಥವಾ ಸರಿಮಾಡಿ ಕೆಲಸಕ್ಕೆ ಬರುವಂತೆ ಮಾಡುವುದು

ಉದಾಹರಣೆ : ಗುರುಗಳು ನಾವು ಬರೆದಿರುವ ಲೇಖನಗಳನ್ನು ಸರಿಪಡಿಸುತ್ತಿದ್ದಾರೆ.

ಸಮಾನಾರ್ಥಕ : ತಿದ್ದು, ಸಂವರಿಸು, ಸರಿಪಡಿಸು, ಸುಧಾರಣೆಮಾಡು


ಇತರ ಭಾಷೆಗಳಿಗೆ ಅನುವಾದ :

दोष, त्रुटियाँ आदि दूर करके ठीक या अच्छी अवस्था में लाना या दुरुस्त या ठीक करके काम में लाने योग्य बनाना।

गुरुजी हमारे द्वारा लिखे गए लेख को सुधार रहे हैं।
अनगाना, ठीक करना, सँवारना, संवारना, संशोधन करना, सुधार करना, सुधारना, सोधना

To make better.

The editor improved the manuscript with his changes.
ameliorate, amend, better, improve, meliorate

ಅರ್ಥ : ಯಾವುದೋ ಒಂದನ್ನು ಬರೆಸಿ ಮತ್ತು ಹೆಚ್ಚು ಸಂತುಲಿತವಾಗಿ, ಸ್ವೀಕರಸಲು ಯೋಗ್ಯವಾಗುವ ಹಾಗೆ ಮಾಡುವ ಪ್ರಕ್ರಿಯೆ

ಉದಾಹರಣೆ : ನೀವು ನಿಮ್ಮ ಲೇಖನವನ್ನು ಇನ್ನು ಉತ್ತಮಗೊಳಿಸಿ.

ಸಮಾನಾರ್ಥಕ : ಇನ್ನು ಉತ್ತಮಗೊಳಿಸು, ಸುಧಾರಿಸು


ಇತರ ಭಾಷೆಗಳಿಗೆ ಅನುವಾದ :

* कुछ मिलाकर और अधिक संतुलित, स्वीकार्य या योग्य बनाना।

आप अपने इस लेख को बेहतर बनाइए।
और अच्छा करना, और अच्छा बनाना, बेहतर करना, बेहतर बनाना

Make more temperate, acceptable, or suitable by adding something else.

She tempered her criticism.
moderate, mollify, season, temper