ಅರ್ಥ : ಯಾರೋ ಒಬ್ಬರು ಸತ್ತ ನಂತರ ಅನುಕ್ರಮವಾಗಿ ಅವನ ಆಸ್ತಿ ಮುಂತಾದವುಗಳಿಗೆ ಅಧಿಕಾರಿ ಆಗುವವನು
ಉದಾಹರಣೆ :
ಸಾಮಾನ್ಯವಾಗಿ ಯಾರೋ ಒಬ್ಬರು ಸತ್ತ ನಂತರ ಅವರ ಆಸ್ತಿ-ಪಾಸ್ತಿಗಳಿಗೆ ಅವನ ಮಕ್ಕಳೆ ಉತ್ತರಾಧಿಕಾರಿಗಳು.
ಸಮಾನಾರ್ಥಕ : ವಾರಸು ಹಕ್ಕುದಾರ, ವಾರಸುದಾರ
ಇತರ ಭಾಷೆಗಳಿಗೆ ಅನುವಾದ :
वह जो किसी के मर जाने पर नियमतः उसकी सम्पत्ति आदि का अधिकारी हो।
सामान्यतः किसी की संपत्ति के उत्तराधिकारी उसके बाल-बच्चे होते हैं।ಅರ್ಥ : ವಂಶದ ಹಿರಿಯರು ಮರಣಿಸಿದಾಗ,ಅವರ ಆಸ್ತಿ-ಪಾಸ್ತಿ ಅಥವಾ ಅಧಿಕಾರ ಇತ್ಯಾದಿಗಳು ಮುಂದಿನ ಪೀಳಿಗೆಯವರು ಪಡೆಯುವರು
ಉದಾಹರಣೆ :
ತಂದೆ ಸತ್ತ ನಂತರ ಅವನು ಜಮೀನ್ದಾರ ಮನೆತನದ ಉತ್ತರಾಧಿಕಾರಿಯಾಗಲು ಅರ್ಹನಾಗಿದ್ದಾನೆ
ಸಮಾನಾರ್ಥಕ : ಅನುವಂಶಿಕ, ಪಿತ್ರಾರ್ಜಿತ
ಇತರ ಭಾಷೆಗಳಿಗೆ ಅನುವಾದ :
वह अधिकार जिसके अनुसार कोई किसी के मरने पर उसकी सम्पत्ति अथवा उसके हटने पर उसका पद या स्थान पाता है।
उसे उत्तराधिकार के रूप में ढेर सारी सम्पत्ति प्राप्त हुई है।