ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಉದ್ಧಾರ ಮಾಡು ಪದದ ಅರ್ಥ ಮತ್ತು ಉದಾಹರಣೆಗಳು.

ಉದ್ಧಾರ ಮಾಡು   ಕ್ರಿಯಾಪದ

ಅರ್ಥ : ಯಾವುದೋ ಒಂದು ಬಂಧನ ಅಥವಾ ಕೆಲಸದಿಂದ ಮುಕ್ತರನ್ನಾಗಿ ಮಾಡುವ ಪ್ರಕ್ರಿಯೆ

ಉದಾಹರಣೆ : ಮುನಿಗಳು ತಮ್ಮ ತಪ್ಪಸ್ಸಿನ ಶಕ್ತಿಯಿಂದ ಸಂಸಾರದ ದುಃಖವನ್ನು ಮುಕ್ತಿಗೊಳಿಸಿದರು.

ಸಮಾನಾರ್ಥಕ : ಮುಕ್ತಿಗೊಳಿಸು


ಇತರ ಭಾಷೆಗಳಿಗೆ ಅನುವಾದ :

किसी बंधन या काम से मुक्त होना।

ऋषि अपनी साधना के बल पर संसार के दुःखों से उबरता है।
उद्धार पाना, उबरना, निस्तार पाना, मुक्त होना

Bring into safety.

We pulled through most of the victims of the bomb attack.
bring through, carry through, pull through, save

ಅರ್ಥ : ಪಾರು ಮಾಡು ಅಥವಾ ಉದ್ದಾರ ಮಾಡುವ ಪ್ರಕ್ರಿಯೆ

ಉದಾಹರಣೆ : ಅವನು ನನ್ನನ್ನು ಈ ತೊಂದರೆಯಿಂದ ಪಾರು ಮಾಡಿದ.

ಸಮಾನಾರ್ಥಕ : ಉದ್ದಾರ ಮಾಡು, ಪಾರು ಮಾಡು, ಮುಕ್ತಿ ನೀಡು


ಇತರ ಭಾಷೆಗಳಿಗೆ ಅನುವಾದ :

निस्तार या उद्धार करना।

उसने मुझे इस मुसीबत से निकाला।
उगारना, उद्धार करना, उद्धारना, उधारना, उबारना, निकालना