ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಊಹೆಯ ಪದದ ಅರ್ಥ ಮತ್ತು ಉದಾಹರಣೆಗಳು.

ಊಹೆಯ   ನಾಮಪದ

ಅರ್ಥ : ಆ ವಸ್ತು ವಾಸ್ತವದಲ್ಲಿ ಇಲ್ಲದಂತಹದ್ದು ಅದು ಕಲ್ಪನೆಯಿಂದ ಗಟ್ಟಿಯಾಗಿದೆ

ಉದಾಹರಣೆ : ಕೆಲವು ಜನರ ಅನುಸಾರವಾಗಿ ಭೂತ ಒಂದು ಕಲ್ಪನೆಯಾಗಿದೆಕೆಲವು ಕವಿಗಳ ಕವಿತೆಯ ಕೇಂದ್ರಬಿಂದು ಅವರ ಕಲ್ಪನೆಯಾಗಿರುತ್ತದೆ.

ಸಮಾನಾರ್ಥಕ : ಅಂದಾಜಿನ, ಅಂದಾಜು, ಕಲ್ಪನೆ, ಕಲ್ಪಿತ ವಸ್ತು, ಕಾಲ್ಪನಿಕ ವಸ್ತು, ಯುಕ್ತಿ, ಹಂಚಿಕೆ


ಇತರ ಭಾಷೆಗಳಿಗೆ ಅನುವಾದ :

वह वस्तु जो वास्तव में न हो पर कल्पना द्वारा मूर्त की गई हो।

कुछ लोगों के अनुसार भूत एक कल्पना है।
कुछ कवियों की कविताओं का केन्द्रबिन्दु उनकी कल्पना होती है।
उद्भावना, कयास, कल्पना, कल्पित वस्तु, काल्पनिक वस्तु

The formation of a mental image of something that is not perceived as real and is not present to the senses.

Popular imagination created a world of demons.
Imagination reveals what the world could be.
imagination, imaginativeness, vision

ಊಹೆಯ   ಗುಣವಾಚಕ

ಅರ್ಥ : ಯಾವುದೋ ಒಂದು ವಿಷಯವನ್ನು ಅಂದಾಜು ಅಥವಾ ಅನುಮಾನದಿಂದ ಯೋಚಿಸುವ ಅಥವಾ ತಿಳಿದಿರುವಂತಹ

ಉದಾಹರಣೆ : ಅಂದಾಜಿನ ಮೇರೆಗೆ ಈ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗಿದೆ.

ಸಮಾನಾರ್ಥಕ : ಅಂದಾಜಿನ, ಕಲ್ಪನೆಯ


ಇತರ ಭಾಷೆಗಳಿಗೆ ಅನುವಾದ :

केवल अटकल या अनुमान से सोचा या समझा हुआ।

अटकलपच्चू धारणाओं के द्वारा सत्य को झुठलाया नहीं जा सकता।
अटकलपच्चू, उटक्कर-लैस, उटक्करलैस

ಅರ್ಥ : ಅನುಮಾನಕ್ಕೆ ಸಂಬಂಧಿಸಿದ ಅಥವಾ ಅದರ ಆಧಾರದ ಮೇಲೆ ನಂಬುವ ಅಥವಾ ತಿಳಿದುಕೊಳ್ಳುವಂತಹ

ಉದಾಹರಣೆ : ಈ ವರ್ಷದ ಫಸಲಿನ ತರ್ಕದ ಕಲ್ಪನೆ ನೂರು ಕ್ವಿಂಟಾಲ್ ಇರಬಹುದು.

ಸಮಾನಾರ್ಥಕ : ತರ್ಕದ ಕಲ್ಪನೆ, ತರ್ಕದ ಕಲ್ಪನೆಯ, ತರ್ಕದ ಕಲ್ಪನೆಯಂತ, ತರ್ಕದ ಕಲ್ಪನೆಯಂತಹ


ಇತರ ಭಾಷೆಗಳಿಗೆ ಅನುವಾದ :

अनुमान से संबंधित या उसके आधार पर माना या समझा जानेवाला।

इस वर्ष धान की फसल का आनुमानिक उत्पादन सौ क्विंटल मान रहे हैं।
आनुमानिक