ಅರ್ಥ : ಎಷ್ಟಿದೆಯೋ ಅಷ್ಟೂ
ಉದಾಹರಣೆ :
ಈ ಹಳ್ಳಿಯ ಒಟ್ಟಾರೆ ಜನಸಂಖ್ಯೆ ಎಷ್ಟಿದೆ? ಎಲ್ಲಾ ದೇಶಗಳು ಧ್ವನಿಯೆತ್ತಿದವು ದೇಶದೆಲ್ಲಡೆ ಖುಷಿಯನ್ನು ಆಚರಿಸಿದರು.
ಸಮಾನಾರ್ಥಕ : ಒಟ್ಟಾದ, ಒಟ್ಟಾರೆ, ಒಟ್ಟಾರೆಯಾದ, ಒಟ್ಟಾರೆಯಾದಂತ, ಒಟ್ಟಾರೆಯಾದಂತಹ, ಪೂರಣವಾದಂತಹ, ಪೂರ್ಣವಾದ, ಪೂರ್ಣವಾದಂತ, ಸಂಪೂರ್ಣವಾದ, ಸಂಪೂರ್ಣವಾದಂತ, ಸಂಪೂರ್ಣವಾದಂತಹ, ಸಮಸ್ತ, ಸಮಸ್ತವಾದ, ಸಮಸ್ತವಾದಂತ, ಸಮಸ್ತವಾದಂತಹ
ಇತರ ಭಾಷೆಗಳಿಗೆ ಅನುವಾದ :