ಅರ್ಥ : ತೊಡಕು ಅಥವಾ ಜಡಿಲತೆಯ ಅವಸ್ಥೆ ಅಥವಾ ಭಾವ
ಉದಾಹರಣೆ :
ಅವನು ಕಾನೂನಿನ ಸಿಕ್ಕುಗಳಿಂದ ಅಥವಾ ತೊಡಕುಗಳಿಂದ ಲಾಭವನ್ನು ಪಡೆದನು.
ಸಮಾನಾರ್ಥಕ : ಕಠಿಣ, ತೊಡಕು, ಸಿಕ್ಕು
ಇತರ ಭಾಷೆಗಳಿಗೆ ಅನುವಾದ :
The quality of being intricate and compounded.
He enjoyed the complexity of modern computers.