ಅರ್ಥ : ನಿರ್ದಿಷ್ಟ ನಿಯಮಾವಳಿಗಳಿಗೆ ಸಹಮತ ಸೂಚಿಸುವುದು
ಉದಾಹರಣೆ :
ಎರಡು ಪಕ್ಷಗಳ ನಡುವೆ ನಡೆದ ಒಪ್ಪಂದ ಮುರಿದು ಬಿದ್ದಿದೆ.
ಇತರ ಭಾಷೆಗಳಿಗೆ ಅನುವಾದ :
कोई काम करने के लिए दो या कई पक्षों में होने वाला, विशेषकर लिखित एवं कानून द्वारा प्रवर्तनीय ठहराव या निश्चय।
दोनों पक्षों के बीच यह अनुबंध हुआ कि वे एक दूसरे के मामले में दखल नहीं देंगे।An accommodation in which both sides make concessions.
The newly elected congressmen rejected a compromise because they considered it `business as usual'.ಅರ್ಥ : ಯಾವುದೇ ವಸ್ತು ಸಂಗತಿಯ ಬಗೆಗೆ ಬೆಂಬಲ ನೀಡುವುದು
ಉದಾಹರಣೆ :
ನಮ್ಮ ಈ ಪ್ರಸ್ತಾವನೆಗೆ ಅನುಮೋದನೆ ಸಿಕ್ಕಿದೆ.
ಇತರ ಭಾಷೆಗಳಿಗೆ ಅನುವಾದ :
The act of providing approval and support.
His vigorous backing of the conservatives got him in trouble with progressives.ಅರ್ಥ : ಯಾರ ಅಭಿಪ್ರಾಯ ಇನ್ನೊಬ್ಬರ ಅಭಿಪ್ರಾಯಕ್ಕೆ ಸರಿಹೊಂದುತ್ತದೆಯೋ ಅಥವಾ ಒಂದೇ ಅಭಿಪ್ರಾಯದ ಅಥವಾ ಮತದ
ಉದಾಹರಣೆ :
ಈ ಕಾರ್ಯಕ್ಕೆ ಏಕಾಭಿಪ್ರಾಯದ ಜನರು ಕೈ ಜೋಡಿಸಿದರು.ನಿಮ್ಮೆಲ್ಲರ ಕೆಲಸವನ್ನು ನಾನು ಅಂಗೀಕರಿಸಿದ್ದೇನೆ.
ಸಮಾನಾರ್ಥಕ : ಅಂಗೀಕಾರ, ಏಕಾಭಿಪ್ರಾಯ, ರಾಜಿ, ಸಹಮತ
ಇತರ ಭಾಷೆಗಳಿಗೆ ಅನುವಾದ :