ಅರ್ಥ : ಹೊರ ಹರಿಯುವುದು
ಉದಾಹರಣೆ :
ಅವನ ಗಾಯದಿಂದ ರಕ್ತ ಸೋರುತ್ತಿದೆ.
ಸಮಾನಾರ್ಥಕ : ಜಿನುಗು, ತೊಟ್ಟಿಕ್ಕು, ಸೋರು, ಸ್ರವಿಸು
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಯಾವುದರಿಂದ ದ್ರವ ಪದಾರ್ಥ ಹನಿಹನಿಯಾಗಿ ಬೀಳುತ್ತದೆಯೋ
ಉದಾಹರಣೆ :
ಅವರು ಸೋರುವ ಪಾತ್ರೆಯಲ್ಲಿ ನೀರನ್ನು ಇಟ್ಟಿದ್ದಾರೆ.
ಸಮಾನಾರ್ಥಕ : ಒಸರುವಂತ, ಒಸರುವಂತಹ, ಸೋರುವ, ಸೋರುವಂತ, ಸೋರುವಂತಹ, ಸ್ರವಿಸು, ಸ್ರವಿಸುವಂತ, ಸ್ರವಿಸುವಂತಹ
ಇತರ ಭಾಷೆಗಳಿಗೆ ಅನುವಾದ :