ಸದಸ್ಯನಾಗು
ಪುಟ ವಿಳಾಸವನ್ನು ಕ್ಲಿಪ್ ಬೋರ್ಡ್ ಗೆ ನಕಲಿಸಿ.
ಅರ್ಥ : ಯಾವುದರಿಂದ ದ್ರವ ಪದಾರ್ಥ ಹನಿಹನಿಯಾಗಿ ಬೀಳುತ್ತದೆಯೋ
ಉದಾಹರಣೆ : ಅವರು ಸೋರುವ ಪಾತ್ರೆಯಲ್ಲಿ ನೀರನ್ನು ಇಟ್ಟಿದ್ದಾರೆ.
ಸಮಾನಾರ್ಥಕ : ಒಸರು, ಒಸರುವಂತ, ಸೋರುವ, ಸೋರುವಂತ, ಸೋರುವಂತಹ, ಸ್ರವಿಸು, ಸ್ರವಿಸುವಂತ, ಸ್ರವಿಸುವಂತಹ
ಇತರ ಭಾಷೆಗಳಿಗೆ ಅನುವಾದ :हिन्दी
जिसमें से तरल पदार्थ बूँद-बूँद करके टपके।
ಸ್ಥಾಪನೆ