ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಕಕ್ಕಾಬಿಕ್ಕಿಯಾಗು ಪದದ ಅರ್ಥ ಮತ್ತು ಉದಾಹರಣೆಗಳು.

ಅರ್ಥ : ವಿಪ್ಪತ್ತು ಅಥವಾ ಅನಿಷ್ಟ ಭಯದಿಂದ ಮನಸ್ಸಿನಲ್ಲಿ ಉತ್ಪತ್ತಿಯಾಗುವ ಮನಸ್ಸಿನ ಬದಲಾವಣೆ ಅಥವಾ ಭಾವ

ಉದಾಹರಣೆ : ಗುಜರಾತಿನ ಸಾಂಪ್ರದಾಯಿಕ ದಂಗೆಗಳು ಜನರ ಮನಸ್ಸಿನಲ್ಲಿ ಭಯವನ್ನು ಉಂಟುಮಾಡಿತ್ತು.

ಸಮಾನಾರ್ಥಕ : ಅಂಜಿಕೆ, ಅಂಜು, ಅಂಜುಬುರುಕುತನ, ಅಚ್ಚಳಿಸು, ಅಜನಿಸು, ಅಡಲು, ಅದುರು, ಅಧೀರ, ಅಧೀರತೆ, ಅಳುಕ, ಅವಾಕ್ಕಾಗು, ಎದೆಗುಂದಿಸು, ಎದೆಗೆಡಿಸು, ಗಾಬರಿ, ಗಾಬರಿಯಾಗು, ತ್ರಾಸ, ದಿಗಿಲು ಬೀಳಿಸು, ಧೃತಿಗೆಡಿಸು, ಪ್ರತಭೀತಿ, ಬೆಚ್ಚಿಬೀಳು, ಬೆದರಿಸು, ಬೆದರು, ಭಯ, ಭಯಗೊಳಿಸು, ಭೀತಿ, ಭೀತಿಗೊಳಿಸು, ಮಹಾಭಯ, ಶಂಕೆ, ಸಂಶಯ, ಹೆದರಿಕೆ


ಇತರ ಭಾಷೆಗಳಿಗೆ ಅನುವಾದ :

विपत्ति या अनिष्ट की आशंका से मन में उत्पन्न होने वाला विकार या भाव।

गुजरात के साम्प्रदायिक दंगों ने लोगों के मन में भय का संचार किया।
अपभय, अरबरी, क्षोभ, ख़ौफ़, खौफ, डर, त्रसन, त्रास, दहशत, भय, भीति, संत्रास, साध्वस, हैबत

An emotion experienced in anticipation of some specific pain or danger (usually accompanied by a desire to flee or fight).

fear, fearfulness, fright

ಕಕ್ಕಾಬಿಕ್ಕಿಯಾಗು   ಕ್ರಿಯಾಪದ

ಅರ್ಥ : ಭಯ ಮೊದಲಾದವುಗಳ ಕಾರಣ ಏನು ಮಾಡಬೇಕೆಂಬುದು ತಿಳಿಯದ ಮುಗ್ಧನಾಗುವ ಕ್ರಿಯೆ

ಉದಾಹರಣೆ : ಅಧ್ಯಾಪಕರು ತರಗತಿಗೆ ಪ್ರವೇಶ ಮಾಡುತ್ತಿದ್ದಾಗೆಯೇ ಕುಚೇಷ್ಟನಾದ ಮನೋಜನು ಭಯಗೊಂಡನು.

ಸಮಾನಾರ್ಥಕ : ಗಾಬರಿಯಾಗು, ಚಕಿತನಾಗು, ನಾಚು, ಬೆರಗಾಗು, ಭಯಗೊಳ್ಳು, ಹಿಂಜರಿ


ಇತರ ಭಾಷೆಗಳಿಗೆ ಅನುವಾದ :

भय आदि के कारण किंकर्तव्य विमूढ़ होना।

शिक्षक के कक्षा में प्रवेश करते ही शरारती मनोज सकपका गया।
घबड़ाना, घबराना, चकपकाना, चौंकना, सकपकाना

Be overcome by a sudden fear.

The students panicked when told that final exams were less than a week away.
panic

ಅರ್ಥ : ವಿಸ್ಮಿತರಾಗಿ ನಾಲ್ಕು ಕಡೆಗಳಲ್ಲಿಯೂ ನೋಡುವುದು

ಉದಾಹರಣೆ : ಮೀನಾಕ್ಷಿಯ ಆರೋಪವನ್ನು ಕೇಳಿ ಮಾಧುರಿ ಗಾಬರಿಯಾದಳು.

ಸಮಾನಾರ್ಥಕ : ಗಾಬರಿಯಾಗು, ಚಕಿತನಾಗು, ಬೆರಗಾಗು, ವಿಸ್ಮಿತರಾಗು


ಇತರ ಭಾಷೆಗಳಿಗೆ ಅನುವಾದ :

विस्मित होकर चारों ओर देखना।

मीनाक्षी का आरोप सुनकर माधुरी सकपका गई।
उछकना, उझकना, चकपकाना, चौंकना, भौंचक्का होना, भौचक्का होना, सकपकाना