ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಕಡಿ ಪದದ ಅರ್ಥ ಮತ್ತು ಉದಾಹರಣೆಗಳು.

ಕಡಿ   ಕ್ರಿಯಾಪದ

ಅರ್ಥ : ಗಟ್ಟಿಯಾಗಿ ಹಿಡಿದುಕೊಂಡು ಕಡಿಯುವ ಕ್ರಿಯೆ

ಉದಾಹರಣೆ : ಹಲಾಲ್ ಮಾಡುವ ಸಮಯದಲ್ಲಿ ಕುರಿಯ ಕತ್ತನ್ನು ಕತ್ತರಿಸುತ್ತಾರೆ.

ಸಮಾನಾರ್ಥಕ : ಕತ್ತರಿಸು


ಇತರ ಭಾಷೆಗಳಿಗೆ ಅನುವಾದ :

रगड़कर काटना।

हलाल करते समय बकरे की गर्दन को रेतते हैं।
रेतना

ಅರ್ಥ : ಯಾವುದೋ ವಸ್ತುವನ್ನು ಮೊನಚಾದ ಆಯುಧದಿಂದ ಕಡಿದು ಹಾಕುವ ಪ್ರಕ್ರಿಯೆ

ಉದಾಹರಣೆ : ಮೇಜನ್ನು ಮಾಡಲು ಮರಗೆಲಸದವನು ಕೆಲವು ಮರಗಳನ್ನು ಕತ್ತರಿಸಿದ.

ಸಮಾನಾರ್ಥಕ : ಕತ್ತರಿಸು, ಛೇದಿಸು, ತುಂಡರಿಸು


ಇತರ ಭಾಷೆಗಳಿಗೆ ಅನುವಾದ :

किसी वस्तु का नुकीले औजार आदि से वेधन करना।

बढ़ई ने मेज बनाने के लिए कुछ लकड़ियों को छेदा।
छालना, छेद करना, छेदना, बेधना, भेदना, सालना

ಅರ್ಥ : ಕತ್ತರಿ ಅಥವಾ ಕತ್ತರಿಯ ಆಕಾರ ಹೊಂದಿರುವ ಸಾಧನದಿಂದ ಗಿಡಗಳನ್ನು ಕತ್ತರಿಸುವ ಪ್ರಕ್ರಿಯೆ

ಉದಾಹರಣೆ : ಮಾಲಿ ಹೂ ತೋಟದಲ್ಲಿ ಬೆಳೆದ ಗಿಡಗಳನ್ನು ಪ್ರತಿ ತಿಂಗಳು ಕತ್ತರಿಸಿ ಹಾಕುತ್ತಾನೆ.

ಸಮಾನಾರ್ಥಕ : ಕತ್ತರಿಸು


ಇತರ ಭಾಷೆಗಳಿಗೆ ಅನುವಾದ :

कैंची या कैंची के आकार जैसे किसी औजार से काटना।

माली बगीचे के पौधों को हर महीने काटता है।
कतरना, काटना

Sever or remove by pinching or snipping.

Nip off the flowers.
clip, nip, nip off, snip, snip off

ಅರ್ಥ : ಯಾವುದೋ ಒಂದು ವಿಷೇಶ ರೂಪ ನೀಡಲು ಮುರಿಯುವ, ಹರಿಯುವ ಪ್ರಕ್ರಿಯೆ

ಉದಾಹರಣೆ : ಶಿಲ್ಪಿಕಾರನು ಸಂಗ ಮರಿಮರೀ ಕಲ್ಲನ್ನು ಕೆತ್ತುತ್ತಿದ್ದಾನೆ.

ಸಮಾನಾರ್ಥಕ : ಕೆತ್ತು


ಇತರ ಭಾಷೆಗಳಿಗೆ ಅನುವಾದ :

कोई विशेष आकार या रूप देने के लिए काटना-छाँटना।

मूर्तिकार संगमरमर को तराश रहा है।
तराशना

Form by carving.

Carve a flower from the ice.
carve

ಅರ್ಥ : ಹರಿತವಾದ ಅಸ್ತ್ರಗಳಿಂದ ಯಾವುದಾದರು ವಸ್ತು ಮೊದಲಾದವುಗಳನ್ನು ಎರಡು ಅಥವಾ ಹಲವು ಭಾಗಗಳಾಗಿ ಮಾಡುವುದು

ಉದಾಹರಣೆ : ತೋಟಿಗನು ಗಿಡಗಳನ್ನು ತುಂಡರಿಸುತ್ತಿದ್ದಾನೆ.

ಸಮಾನಾರ್ಥಕ : ಕಚ್ಚು, ಕೊಚ್ಚು, ತುಂಡರಿಸು, ಸೀಳು


ಇತರ ಭಾಷೆಗಳಿಗೆ ಅನುವಾದ :

धारदार शस्त्र आदि से किसी वस्तु आदि के दो या कई खंड करना या कोई भाग अलग करना।

माली पौधों को काट रहा है।
कलम करना, क़लम करना, काटना, चाक करना

Remove by or as if by cutting.

Cut off the ear.
Lop off the dead branch.
chop off, cut off, lop off

ಅರ್ಥ : ವಿಷಭರಿತವಾದ ಕೀಟ, ಜಂತುಗಳು ತಮ್ಮ ಹಲ್ಲಿನಿಂದ ಕಚ್ಚುವ ಪ್ರಕ್ರಿಯೆ

ಉದಾಹರಣೆ : ರೈತನಿಗೆ ಹೊಲದಲ್ಲಿ ಹಾವು ಕಚ್ಚಿತು.

ಸಮಾನಾರ್ಥಕ : ಕಚ್ಚು, ಕುಟುಕು, ಚುಚ್ಚು


ಇತರ ಭಾಷೆಗಳಿಗೆ ಅನುವಾದ :

विषैले कीड़ों, जन्तुओं आदि का दाँत से काटना।

किसान को खलिहान में साँप ने काट लिया।
काटना, डँसना, डसना

Deliver a sting to.

A bee stung my arm yesterday.
bite, prick, sting

ಅರ್ಥ : ಯಾವುದೋ ಒಂದು ಜಾಗದಲ್ಲಿ ಅಂಟುಕೊಂಡು ಅಥವಾ ನೆಲೆಸಿರುವ ವ್ಯಕ್ತಿ ಅಥವಾ ಸಮೂಹವನ್ನು ಓಡಿಸುವ ಅಥವಾ ತಡೆಯುವ ಪ್ರಕ್ರಿಯೆ

ಉದಾಹರಣೆ : ಸೈನಿಕರು ಯುದ್ಧ ಭೂಮಿಯಲ್ಲಿ ಶತೃವಿನ ಕಾಲನ್ನು ಕತ್ತರಿಸಿದ.

ಸಮಾನಾರ್ಥಕ : ಕತ್ತರಿಸು


ಇತರ ಭಾಷೆಗಳಿಗೆ ಅನುವಾದ :

किसी स्थान पर टिके या ठहरे हुए व्यक्ति या समूह को वहाँ से भागना या हटाना।

सैनिकों ने युद्ध भूमि से दुश्मन के पैर उखाड़ दिए।
उखाड़ फेंकना, उखाड़ना, उखारना, उखेड़ना, उखेरना

ಅರ್ಥ : ಚೇಳು, ಜೇನು ಮೊದಲಾದವುಗಳು ವಿಷಭರಿತವಾದ ಮುಳ್ಳಿನಿಂದ ಜೀವಿಗಳ ಶರೀರದ ಮೇಲೆ ಕಚ್ಚಿ ವಿಷವನ್ನು ಹರಡುವುದು

ಉದಾಹರಣೆ : ಹೊಲದಲ್ಲಿ ಮಮತಾಳಿಗೆ ಚೇಳು ಕುಟುಕು.

ಸಮಾನಾರ್ಥಕ : ಕಚ್ಚು, ಕುಟುಕು


ಇತರ ಭಾಷೆಗಳಿಗೆ ಅನುವಾದ :

बिच्छू,मधुमक्खी आदि का अपने जहरीले काँटे को जीवों के शरीर में धँसाकर जहर पहुँचाना।

खेत में ममता को बिच्छू ने डंक मार दिया।
डँसना, डंक मारना, डंकियाना, डसना

Deliver a sting to.

A bee stung my arm yesterday.
bite, prick, sting

ಅರ್ಥ : ಸ್ವಲ್ಪ-ಸ್ವಲ್ಪ ಕಚ್ಚಿ ತಿನ್ನುವುದು

ಉದಾಹರಣೆ : ಹೊಲದಲ್ಲಿ ಕುರಿಗಳು ಗಿಡದ ಎಲೆಗಳನ್ನು ಕಡಿಯುತ್ತಿದೆ.

ಸಮಾನಾರ್ಥಕ : ಕಚ್ಚು, ಕತ್ತರಿಸು


ಇತರ ಭಾಷೆಗಳಿಗೆ ಅನುವಾದ :

थोड़ा-थोड़ा काटकर खाना।

खेत में बकरियाँ पौधों की पत्तियों को टूँग रही हैं।
टुँगना, टूँगना