ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಕಡಿಮೆಯಾದಂತಹ ಪದದ ಅರ್ಥ ಮತ್ತು ಉದಾಹರಣೆಗಳು.

ಕಡಿಮೆಯಾದಂತಹ   ಗುಣವಾಚಕ

ಅರ್ಥ : ಯಾವುದು ಕಡಿಮೆಯಾಗುತ್ತಿದೆಯೋ ಅಥವಾ ಇಳಿಯುತ್ತಿದೆಯೋ

ಉದಾಹರಣೆ : ಇವರಿಬ್ಬರ ನಡುವೆ ತಗ್ಗುತ್ತಿರುವ ಆತ್ಮೀಯತೆಯನ್ನು ನೋಡಿ ನಾನು ವಿಚಲಿತನಾದೆನು.

ಸಮಾನಾರ್ಥಕ : ಅವನತಿಯ, ಅವನತಿಹೊಂದಿದ, ಅವನತಿಹೊಂದುವಂತ, ಅವನತಿಹೊಂದುವಂತಹ, ಇಳಿತದ, ಇಳಿತಹೊಂದಿದ, ಇಳಿತಹೊಂದುವ, ಇಳಿತಹೊಂದುವಂತಹ, ಕಡಿಮೆಯಾಗುತ್ತಿರುವ, ಕಡಿಮೆಯಾಗುವಂತಹ, ತಗ್ಗಿದಂತಹ, ತಗ್ಗುತ್ತಿರುವ, ತಗ್ಗುವಂತಹ


ಇತರ ಭಾಷೆಗಳಿಗೆ ಅನುವಾದ :

जो कम हो रहा हो या नीचे जा रहा हो।

उन दोनों के बीच घटते अपनेपन से मैं विचलित हुआ।
कम होता हुआ, घटता, घटता हुआ

Becoming less or smaller.

decreasing