ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಕರ್ಮ ಪದದ ಅರ್ಥ ಮತ್ತು ಉದಾಹರಣೆಗಳು.

ಕರ್ಮ   ನಾಮಪದ

ಅರ್ಥ : ಯಾವುದೇ ಆಚರಣೆ, ಕ್ರಿಯೆ, ಕೆಲಸ ಮುಂತಾದವುಗಳು ತುಂಬಾ ದಿನದಿಂದ ನಡೆದುಕೊಂಡು ಬಂದಿರುವುದು ಅಥವಾ ಪಾರಂಪರಿಕವಾಗಿ ನಡೆದುಕೊಂಡು ಬಂದಿರುವ ಕ್ರಿಯಾವಿಧಿಗಳು

ಉದಾಹರಣೆ : ಬುಡಕಟ್ಟು ಜನರಲ್ಲಿ ವೈವಾಹಿಕ ಮತಾಚರಣೆ ತುಂಬಾ ಭಿನ್ನವಾಗಿರುತ್ತದೆ.

ಸಮಾನಾರ್ಥಕ : ಧಾರ್ಮಿಕವಿಧಿ, ಮತಾಚರಣೆ, ಸಂಸ್ಕಾರ


ಇತರ ಭಾಷೆಗಳಿಗೆ ಅನುವಾದ :

A specific practice of long standing.

custom, tradition

ಅರ್ಥ : ಜೀವನ ನಿರ್ವಹಣೆಗಾಗಿ ವ್ಯವಸಾಯ, ಸೇವೆ ಮುಂತಾದವುಗಳಲ್ಲಿ ತೊಡಗಿಕೊಂಡಿರುವುದು

ಉದಾಹರಣೆ : ನನ್ನ ಕೆಲಸ ಪೂರ್ತಿ ಮುಗಿಯುವವರೆಗೂ ನಾನು ಬರುವುದಿಲ್ಲ.

ಸಮಾನಾರ್ಥಕ : ಕಾಯಕ, ಕೆಲಸ


ಇತರ ಭಾಷೆಗಳಿಗೆ ಅನುವಾದ :

व्यवसाय, सेवा, जीविका आदि के विचार से किया जाने वाला काम।

अपना कार्य पूरा करने के बाद वह चला गया।
कर्म, काज, काम, काम-काज, कामकाज, कार्य, ड्यूटी

A specific piece of work required to be done as a duty or for a specific fee.

Estimates of the city's loss on that job ranged as high as a million dollars.
The job of repairing the engine took several hours.
The endless task of classifying the samples.
The farmer's morning chores.
chore, job, task

ಅರ್ಥ : ಮಾಡಲಾಗುವ ಕ್ರಿಯೆ

ಉದಾಹರಣೆ : ಅವನು ತುಂಬಾ ಉತ್ತಮ ಕೆಲಸ ಮಾಡುತ್ತಾನೆ.

ಸಮಾನಾರ್ಥಕ : ಉದ್ಯೋಗ, ಕಾಯಕ, ಕಾರ್ಯ, ಕೃತ್ಯ, ಕೆಲಸ


ಇತರ ಭಾಷೆಗಳಿಗೆ ಅನುವಾದ :

वह जो किया जाए या किया जाने वाला काम या बात।

वह हमेशा अच्छा काम ही करता है।
आमाल, करनी, करम, कर्म, काम, कार्य, कृति, कृत्य

Something that people do or cause to happen.

act, deed, human action, human activity

ಅರ್ಥ : ಒಂದು ರೀತಿಯ ಎಲ್ಲಾ ಕೆಲಸವನ್ನು ಯಾರೋ ಒಬ್ಬರು ಸ್ವತಃ ಅಥವಾ ಸ್ವಾಭಾವಿಕವಾಗಿ ಸದಾ ಕಾಲ ಮಾಡಬೇಕಾಗಿ ಬರುವುದು

ಉದಾಹರಣೆ : ಇಂದ್ರಿಯಗಳ ಕರ್ಮವೆಂದರೆ ವಿಷಯಗಳನ್ನು ಗ್ರಹಣೆ ಮಾಡಿ ಮತ್ತು ಅನುಭವಿಸುವುದು


ಇತರ ಭಾಷೆಗಳಿಗೆ ಅನುವಾದ :

ऐसे सब कार्य जो किसी को स्वतःतथा स्वाभाविक रूप से सदा करने पड़ते है।

इंद्रियों का कर्म अपने विषयों का ग्रहण तथा भोग है।
कर्म

ಕರ್ಮ   ಗುಣವಾಚಕ

ಅರ್ಥ : ಹಿಂದು-ಶಾಸ್ತ್ರದ ಅನುಸಾರವಾಗಿ ಮನುಷ್ಯರು ಪೂರ್ವ ಜನ್ಮದಲ್ಲಿ ಮಾಡಿದ ಕಾರ್ಯದ ಫಲವನ್ನು ಮರುಜನ್ಮದಲ್ಲಿ ಅನುಭವಿಸುತ್ತಾರೆ ಅಥವಾ ಅನುಭವಿಸುವರು

ಉದಾಹರಣೆ : ನಮ್ಮ ಕರ್ಮ ಫಲದ ಅನುಸಾರವಾಗಿ ನಾವು ಜನ್ಮವನ್ನು ಪಡೆಯುತ್ತೇವೆ.