ಅರ್ಥ : ಯಾವುದೋ ಒಂದು ಸಂದರ್ಭ, ಕಾರ್ಯ, ಸಮಯ ಮುಂತಾದವುಗಳು ಕೈಯಿಂದ ಬಿಟ್ಟು ಹೋಗುವ ಪ್ರಕ್ರಿಯೆ
ಉದಾಹರಣೆ :
ಅವನು ಸದಾವಕಾಶವನ್ನು ಕಳೆದುಕೊಂಡ.
ಸಮಾನಾರ್ಥಕ : ಕಳೆದುಕೊಳ್ಳು
ಇತರ ಭಾಷೆಗಳಿಗೆ ಅನುವಾದ :
ಅರ್ಥ : ನಮ್ಮ ಯಾವುದಾದರು ವಸ್ತು ಕಣ್ಮರೆಯಾಗುವ ಅಥವಾ ಕಳೆದು ಹೋಗುವ ಕ್ರಿಯೆ
ಉದಾಹರಣೆ :
ನನ್ನ ಐದುಸಾವಿರ ರೂಪಾಯಿ ಕಳೆದು ಹೋಯಿತು.
ಸಮಾನಾರ್ಥಕ : ಕಣ್ಮರೆಯಾಗು, ಕೈ ತಪ್ಪಿಹೋಗು, ಹಾಳುಮಾಡಿಕೊ
ಇತರ ಭಾಷೆಗಳಿಗೆ ಅನುವಾದ :