ಅರ್ಥ : ಒಡೆದು ಹೋದ ವಸ್ತುಗಳ ಹಾಗೂ ಬಿದ್ದ ಮನೆಯ ಇಟ್ಟಿಗೆ, ಕಲ್ಲು ಮೊದಲಾದವು ಅಥವಾ ಅದರ ರಾಶಿ
ಉದಾಹರಣೆ :
ಬಿದ್ದ ಮನೆಯ ಇಟ್ಟಂಗಿಯಿಂದ ಎರಡು ಶವಗಳನ್ನು ಹೊರತೆಗೆದರು.
ಸಮಾನಾರ್ಥಕ : ಪಾಳು, ಬಿದ್ದ ಮನೆಯ ಇಟ್ಟಂಗಿ
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಯಾವುದಾದರು ವಸ್ತು ಕೊಡವಿದಾಗ, ಹಾಳಾದಾಗ ಉಳಿಯುವ ಚೂರುಗಳು
ಉದಾಹರಣೆ :
ಮರದ ಅವಶೇಷ ಒಲೆ ಉರಿಸಲು ಸಹಾಯವಾಗುತ್ತದೆ
ಸಮಾನಾರ್ಥಕ : ಅವಶೇಷ
ಇತರ ಭಾಷೆಗಳಿಗೆ ಅನುವಾದ :