ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಕಸಿದುಕೊಳ್ಳು ಪದದ ಅರ್ಥ ಮತ್ತು ಉದಾಹರಣೆಗಳು.

ಕಸಿದುಕೊಳ್ಳು   ಕ್ರಿಯಾಪದ

ಅರ್ಥ : ಮೋಸಮಾಡಿ ವಸ್ತುಗಳನ್ನು ಹೊತ್ತುಕೊಂಡು ಹೋಗುವುದು

ಉದಾಹರಣೆ : ಅವನು ಜನರನ್ನು ವಂಚಿಸುತ್ತಾನೆ.

ಸಮಾನಾರ್ಥಕ : ಅಪಹರಿಸು, ಕೊಳ್ಳೆಹೊಡೆ, ಠಕ್ಕಿಸು, ದೋಚಿಕೊಳ್ಳು, ಮೋಸಮಾಡು, ವಂಚಿಸು, ಸುಲಿದುಕೊಳ್ಳು


ಇತರ ಭಾಷೆಗಳಿಗೆ ಅನುವಾದ :

धोखा देकर माल ले लेना।

वह लोगों को ठगता है।
ऐंठना, झटकना, झाड़ना, ठगना, मूँड़ना, मूड़ना, मूसना, लूटना

ಅರ್ಥ : ನಿಧಾನವಾಗಿ ಅನುಚಿತ ರೂಪದಿಂದ ಇನ್ನೊಬ್ಬರ ಹಣ, ಸಂಪತ್ತು ಮೊದಲಾದವುಗಳನ್ನು ಕಸಿದುಕೊಳ್ಳುವ ಪ್ರಕ್ರಿಯೆ

ಉದಾಹರಣೆ : ಜಮೀನ್ದಾರನು ಕೂಲಿಯವರ ಭೂಮಿಯನ್ನು ಕಸಿದುಕೊಳ್ಳುತ್ತಿದ್ದಾನೆ.

ಸಮಾನಾರ್ಥಕ : ಎಳೆದುಕೊಳ್ಳು


ಇತರ ಭಾಷೆಗಳಿಗೆ ಅನುವಾದ :

धीरे-धीरे अनुचित रूप से किसी का धन, सम्पति आदि ले लेना।

जमींदार अपने आराम के लिए गरीबों को चूसते थे।
चूसना

Use or manipulate to one's advantage.

He exploit the new taxation system.
She knows how to work the system.
He works his parents for sympathy.
exploit, work

ಅರ್ಥ : ಯಾವುದಾದರು ವಸ್ತುವನ್ನು ಇನ್ನೊಬ್ಬರಿಂದ ಕಿತ್ತುಕೊಳ್ಳುವ ಪ್ರಕ್ರಿಯೆ

ಉದಾಹರಣೆ : ಅವನು ಒಂದು ಗುಲಾಬಿ ಹೂವನ್ನು ತನ್ನ ಪ್ರೇಯಸಿಯ ಜಡೆಯಿಂದ ಕಸಿದುಕೊಂಡನು.

ಸಮಾನಾರ್ಥಕ : ಕಿತ್ತಿಕೊಳ್ಳು, ಕಿತ್ತುಕೊಳ್ಳು


ಇತರ ಭಾಷೆಗಳಿಗೆ ಅನುವಾದ :

किसी वस्तु को स्थिर रखने के लिए उसका कुछ भाग किसी दूसरी वस्तु में गुसेड़ देना।

उसने एक गुलाब का फूल अपने प्रेयसी के जुड़े में खोंस दिया।
खोंसना