ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಕಾಯ್ದಿರಿಸಿದಂತ ಪದದ ಅರ್ಥ ಮತ್ತು ಉದಾಹರಣೆಗಳು.

ಕಾಯ್ದಿರಿಸಿದಂತ   ಗುಣವಾಚಕ

ಅರ್ಥ : ಯಾವುದೇ ವಸ್ತು ಸಂಗತಿಯನ್ನು ಮುಂದಿನ ಬಳಕೆಗಾಗಿ ತೆಗೆದಿಟ್ಟ ಅಥವಾ ಇಂತಹವರಿಗೇ ಎಂದು ತೆಗೆದಿರಿಸಿದ ಅವಕಾಶ ಅಥವಾ ಯಾವುದೇ ವಸ್ತು ಸಂಗತಿ

ಉದಾಹರಣೆ : ಸಂವಿಧಾನದಲ್ಲಿ ದಲಿತರಿಗೆ ಮೀಸಲಿಟ್ಟ ಅವಕಾಶಗಳನ್ನು ಕಲ್ಪಿಸಲಾಗಿದೆ.

ಸಮಾನಾರ್ಥಕ : ಕಾಯ್ದಿರಿಸಿದ, ಕಾಯ್ದಿರಿಸಿದಂತಹ, ಮೀಸಲಿಟ್ಟ, ಮೀಸಲಿಟ್ಟಂತ, ಮೀಸಲಿಟ್ಟಂತಹ


ಇತರ ಭಾಷೆಗಳಿಗೆ ಅನುವಾದ :

किसी विशेष कार्य, पद, व्यक्ति आदि के लिए मुख्य रूप से सुरक्षित किया हुआ।

इस मकान की पहली मंज़िल में आरक्षित आवास हैं।
आरक्षित, रिजर्व्ड, रिज़र्व्ड, व्याससिद्ध

Set aside for the use of a particular person or party.

reserved