ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಕಾಲುಸುತ್ತು ಪದದ ಅರ್ಥ ಮತ್ತು ಉದಾಹರಣೆಗಳು.

ಕಾಲುಸುತ್ತು   ನಾಮಪದ

ಅರ್ಥ : ಕೈ ಅಥವಾ ಕಾಲಿನ ಬೆರಳಿಗೆ ಧರಿಸುವ ಒಡವೆಯು ದುಂಡಾಕಾರದಲ್ಲಿಯಿದ್ದು ಅದನ್ನು ವಿಶೇಷವಾಗಿ ಬೆಳ್ಳಿಯಿಂದ ಮಾಡಿರುವರು

ಉದಾಹರಣೆ : ಸೀತಾ ಕಾಲಲ್ಲಿ ಧರಿಸುವ ಕಾಲುಂಗುರ ತುಂಬಾ ಶೋಭಾಯಮಾನವಾಗಿ ಕಾಣುತ್ತಿದೆ.

ಸಮಾನಾರ್ಥಕ : ಕಾಲುಂಗುರ


ಇತರ ಭಾಷೆಗಳಿಗೆ ಅನುವಾದ :

हाथ या पैर की उँगलियों की पोरों में पहनने के लिए छल्ले के आकार का एक गहना जो विशेषकर चाँदी का बना होता है।

सीता के पैर की उँगलियों में पोरिया सुशोभित है।
पोरिया, पोरुआ