ಸದಸ್ಯನಾಗು
ಪುಟ ವಿಳಾಸವನ್ನು ಕ್ಲಿಪ್ ಬೋರ್ಡ್ ಗೆ ನಕಲಿಸಿ.
ಅರ್ಥ : ಹಾಸ್ಯ, ಪ್ರಶ್ನೆ, ಮೊದಲಾದವುಗಳಿಂದ ಯಾರನ್ನಾದರೂ ಇಕ್ಕಟ್ಟಿಗೆ ಸಿಲಿಕಿಸುವುದು ಅಥವಾ ಏನನ್ನಾದರೂ ಮಾಡುವಂತೆ ಒಬ್ಬ ವ್ಯಕ್ತಿಯನ್ನು ಒತ್ತಾಯಪಡಿಸುವುದು
ಉದಾಹರಣೆ : ಕೃಷ್ಣ ಗೋಪಿಕೆಯರನ್ನು ಪೀಡಿಸುತ್ತಿದ್ದನು.
ಸಮಾನಾರ್ಥಕ : ಕೀಟಲೆ ಮಾಡು, ಗೋಳಾಡಿಸು, ಚಂಡಾಯಿಸು, ಪೀಡಿಸು, ರೇಗಿಸು
ಇತರ ಭಾಷೆಗಳಿಗೆ ಅನುವಾದ :हिन्दी English
किसी को तंग करना।
Annoy persistently.
ಸ್ಥಾಪನೆ