ಅರ್ಥ : ನೇಗಿಲನ್ನು ಹಿಡಿದು ಭೂಮಿಯನ್ನು ಉಳುವ ವ್ಯಕ್ತಿ
ಉದಾಹರಣೆ :
ಬೇಸಾಯಗಾರ ಹೊಲದಲ್ಲಿ ಉಳ್ಳುತ್ತಾ ಹಾಡನ್ನು ಹಾಡುತ್ತಿದ್ದ.
ಸಮಾನಾರ್ಥಕ : ಅನ್ನದಾತ, ಆರಂಭಗಾರ, ನೇಗಿಲು ಹಿಡದವ, ಬೇಸಾಯಗಾರ, ರೈತ, ವ್ಯವಸಾಯಗಾರ
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಆ ವ್ಯಕ್ತಿ ಕೃಷಿ ಅಥವಾ ಬೇಸಾಯವನ್ನು ಮಾಡುತ್ತಾನೆ
ಉದಾಹರಣೆ :
ರೈತರು ರಾತ್ರಿ-ಹಗಲು ಕಷ್ಟಪಟ್ಟು ಅಕ್ಕಿಯನ್ನು ಬೆಳೆಯುತ್ತಾರೆ.
ಸಮಾನಾರ್ಥಕ : ಆರಂಭಗಾರ, ಒಕ್ಕಲಿಗ, ಕಳೆಕೀಳುವವ, ಕೃಷಿಕಾ, ಕೃಷಿಮಾಡುವವ, ನೇಗಿಲ ಯೋಗಿ, ಬಿತ್ತನೆ ಮಾಡುವವ, ಬೇಸಾಯಗಾರ, ಬೇಸಾಯದಾರ, ಭೂಮಿಜೀವಿ, ಭೂಮಿಯನ್ನು ಉಳುವವ, ಮಣ್ಣಿನ ಮಗ, ರೈತ, ವ್ಯವಸಾಯಗಾರ, ವ್ಯವಸಾಯದಾರ
ಇತರ ಭಾಷೆಗಳಿಗೆ ಅನುವಾದ :