ಅರ್ಥ : ದರ್ಜೆ, ಗುಣ ಮೊದಲಾದವುಗಳಲ್ಲಿ ಕಡಿಮೆಯಾದ ಕೆಳಮಟ್ಟದ ಹಂತದ ಸ್ಥಾನ
ಉದಾಹರಣೆ :
ರಮೇಶನು ಅಬಕಾರಿ ಇಲಾಖೆಯಲ್ಲಿ ಕೆಳದರ್ಜೆಯ ಅಧಿಕಾರಿ.
ಸಮಾನಾರ್ಥಕ : ಕಡಿಮೆದರ್ಜೆಯ, ಕಡಿಮೆದರ್ಜೆಯಂತ, ಕಡಿಮೆದರ್ಜೆಯಂತಹ, ಕೆಳದರ್ಜೆಯಂತ, ಕೆಳದರ್ಜೆಯಂತಹ
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಪದವಿ, ಮರ್ಯಾದೆ ಅಥವಾ ಸ್ಥಿತಿಯಲ್ಲಿ ಕಡಿಮೆ ಇರುವಂತಹ
ಉದಾಹರಣೆ :
ಈಗಲೂ ಭಾರತದ ಹಳ್ಳಿಗಳಲ್ಲಿ ದಲಿತರನ್ನು ಕೆಳದರ್ಜೆಯ ಕನಿಷ್ಠ ಜನರನ್ನಾಗಿ ನೋಡುವ ಮನೋಭಾವ ಬದಲಾಗಿಲ್ಲ.
ಸಮಾನಾರ್ಥಕ : ಕಡಿಮೆ ಅಂತಸ್ತಿನ, ಕನಿಷ್ಠ
ಇತರ ಭಾಷೆಗಳಿಗೆ ಅನುವಾದ :