ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಕೋಪಗೊಳ್ಳು ಪದದ ಅರ್ಥ ಮತ್ತು ಉದಾಹರಣೆಗಳು.

ಕೋಪಗೊಳ್ಳು   ಕ್ರಿಯಾಪದ

ಅರ್ಥ : ಕೋಪದಿಂದ ಕೂಡಿದಂತಹ

ಉದಾಹರಣೆ : ನನ್ನ ತಪ್ಪನ್ನು ನೋಡಿ ಅವರು ಕೋಪಗೊಂಡರು.

ಸಮಾನಾರ್ಥಕ : ಕೋಪ ಮಾಡು, ಕ್ರುದ್ಧ, ಕ್ರೋದ, ಕ್ರೋದಗೊಳ್ಳು, ಸಿಟ್ಟಾಗು, ಸಿಟ್ಟಾದ, ಸಿಟ್ಟು ಮಾಡು


ಇತರ ಭಾಷೆಗಳಿಗೆ ಅನುವಾದ :

Become angry.

He angers easily.
anger, see red

ಅರ್ಥ : ಸಿಟ್ಟು ಅಥವಾ ಕೋಪಿಸಿಕೊಳ್ಳುವ ಪ್ರಕ್ರಿಯೆ

ಉದಾಹರಣೆ : ಅವನು ಮಾತು-ಮಾತಿಗೆ ಸಿಟ್ಟಾಗುತ್ತಿದ್ದಾನೆ.

ಸಮಾನಾರ್ಥಕ : ಆಕ್ರೋಶಗೊಳ್ಳು, ಉರಿದಾಡು, ಉರಿದು ಬೀಳು, ಉರಿದುಬೀಳು, ಉರುಗುಟ್ಟು, ಉರುಗುಡು, ಎಗರಾಡು, ಕನಲು, ಕಾವೇರು, ಕುಪಿತಗೊಳ್ಳು, ಕೆರಳು, ಕೋಪ ಪಡು, ಕೋಪಪಡು, ಕೋಪಿಸಿ ಕೊಳ್ಳು, ಕೋಪಿಸಿಕೊಳ್ಳು, ಗುರುಗುಟ್ಟು, ಗುರುಗುಡು, ದುಮಗುಟ್ಟು, ದುಮುಗುಟ್ಟು, ಧುಮಗುಟ್ಟು, ಧುಮುಗುಟ್ಟು, ರೇಗಾಡು, ರೇಗಿ ಬೀಳು, ರೇಗಿಬೀಳು, ರೇಗು, ವ್ಯಗ್ರವಾಗು, ಸಿಟ್ಟಾಗು, ಸಿಟ್ಟಿಗೇಳು, ಸಿಟ್ಟು ಕಾರು, ಸಿಟ್ಟುಕಾರು, ಸಿಡಿದು ಬೀಳು, ಸಿಡಿದುಬೀಳು, ಸಿಡಿಮಿಡಿಗೊಳ್ಳು, ಸಿಡುಕಾಡು, ಸಿಡುಕಿ ಬೀಳು, ಸಿಡುಕಿಬೀಳು, ಸಿಡುಕು, ಸಿಡುಗುಟ್ಟು, ಸೆಟೆದುಕೊಳ್ಳು


ಇತರ ಭಾಷೆಗಳಿಗೆ ಅನುವಾದ :

अप्रसन्न होना।

वह बात-बात पर चिढ़ जाता है।
खिजना, खीजना, चमकना, चिढ़कना, चिढ़ना

ಅರ್ಥ : ಪ್ರಸನ್ನತೆಯಿಂದ ಉದಾಸೀನನಾಗುವ, ಸುಮ್ಮನಾಗುವ ಅಥವಾ ಬೇರೆಯಾಗುವ

ಉದಾಹರಣೆ : ನಾನು ಅವರ ಕೆಲವನ್ನು ಮಾಡಲಾಗಲಿಲ್ಲ ಆದ್ದರಿಂದ ಅವರು ಕೋಪಗೊಂಡಿದ್ದಾರೆ.

ಸಮಾನಾರ್ಥಕ : ಮನಸ್ಸಿನಲ್ಲಿ ಕುದಿ, ಸಿಟ್ಟಾಗು


ಇತರ ಭಾಷೆಗಳಿಗೆ ಅನುವಾದ :

किसी अपने के अनुचित या अप्रत्याशित व्यवहार से इतना दुःखी, अप्रसन्न, उदासीन या चुप होना कि उसके बुलाने तथा मनाने पर भी जल्दी न बोलना या मानना।

मैं उसका काम न कर सका इसलिए वह मुझसे रूठा हुआ है।
अनखना, अनखाना, अनसाना, अनैसना, फूलना, मुँह फुलाना, रिसाना, रुष्ट होना, रूठना, रूसना

Be in a huff and display one's displeasure.

She is pouting because she didn't get what she wanted.
brood, pout, sulk

ಅರ್ಥ : ಬಹಳ ಕೋಪ ಮಾಡಿಕೊಳ್ಳುವ ಪ್ರಕ್ರಿಯೆ

ಉದಾಹರಣೆ : ಹೆಂಡತಿಯ ಮಾತನ್ನು ಕೇಳಿದ ಗಂಡ ಬಹಳ ಸಿಟ್ಟಾದ.

ಸಮಾನಾರ್ಥಕ : ಕ್ರೋಧದಿಂದ ತಪ್ತನಾಗು, ಬಹಳ ಸಿಟ್ಟಾಗು


ಇತರ ಭಾಷೆಗಳಿಗೆ ಅನುವಾದ :

बहुत अधिक क्रोधित होना।

पत्नी की बात सुनकर पति आग-बबूला हो गया।
अगियाना, आग-बगूला होना, आग-बबूला होना

Get very angry.

Her indifference to his amorous advances really steamed the young man.
steam

ಅರ್ಥ : ಕೋಪದಿಂದ ವಿವಶನಾಗುವ ಪ್ರಕ್ರಿಯೆ

ಉದಾಹರಣೆ : ಅವರ ಮಾತುಗಳನ್ನು ಕೇಳುತ್ತಲೇ ಅವನು ಕೋಪಗೊಂಡ.

ಸಮಾನಾರ್ಥಕ : ಉದ್ವೇಗಗೊಳ್ಳು, ಕುಪಿತನಾಗು, ಕ್ರೊದಗೊಳ್ಳು


ಇತರ ಭಾಷೆಗಳಿಗೆ ಅನುವಾದ :

क्रोध से बेकाबू होना।

उनकी बातें सुनते ही वह खौल गया।
आवेश में आना, उबलना, खौलना, बेक़ाबू होना, बेकाबू होना