ಅರ್ಥ : ಯಾರಲ್ಲಿ ಕಠೋರತೆ ಅಥವಾ ಉಗ್ರತೆ ಇಲ್ಲವೋ
ಉದಾಹರಣೆ :
ಅವನು ತುಂಬಾ ಸರಳ ಹಾಗೂ ಮೃದುವಾದ ಸ್ವಭಾವದವನು.
ಸಮಾನಾರ್ಥಕ : ಕೋಮಲವಾದ, ಕೋಮಲವಾದಂತಹ, ನಯವಾದ, ನಯವಾದಂತ, ನಯವಾದಂತಹ, ಮೃದುವಾದ, ಮೃದುವಾದಂತ, ಮೃದುವಾದಂತಹ, ಮೆತ್ತನೆಯ
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಒರಟಾಗಿಲ್ಲದಂತಹ
ಉದಾಹರಣೆ :
ಅವಳ ಕೈಯಿ ತುಂಬಾ ಕೋಮಲವಾಗಿದೆ.
ಸಮಾನಾರ್ಥಕ : ಕೋಮಲವಾದ, ಕೋಮಲವಾದಂತಹ, ನಯವಾದ, ನಯವಾದಂತ, ನಯವಾದಂತಹ, ನುಣುಪಾದ, ನುಣುಪಾದಂತ, ನುಣುಪಾದಂತಹ, ಮೃದುವಾದ, ಮೃದುವಾದಂತ, ಮೃದುವಾದಂತಹ, ಮೆತ್ತನೆಯ, ಮೆತ್ತನೆಯಂತ, ಮೆತ್ತನೆಯಂತಹ, ಮೆದು, ಮೆದುವಾದ, ಮೆದುವಾದಂತ, ಮೆದುವಾದಂತಹ, ಸೌಮ್ಯವಾದ, ಸೌಮ್ಯವಾದಂತಹ
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಯಾರಲ್ಲಿ ಹಾನಿಯ ಅಥವಾ ಅನಿಷ್ಠದ ಬಗ್ಗೆ ಹೆದರಿಕೆಯಿದೆಯೋ
ಉದಾಹರಣೆ :
ಅವನು ತುಂಬಾ ನಾಜೂಕಾದ ಮನುಷ್ಯ.
ಸಮಾನಾರ್ಥಕ : ಕೋಮಲವಾದ, ಕೋಮಲವಾದಂತಹ, ನಾಜೂಕಾದ, ನಾಜೂಕಾದಂತ, ನಾಜೂಕಾದಂತಹ, ಮೃದುತ್ವದ, ಮೃದುವಾದ, ಮೃದುವಾದಂತ, ಮೃದುವಾದಂತಹ
ಇತರ ಭಾಷೆಗಳಿಗೆ ಅನುವಾದ :