ಅರ್ಥ : ಒಂದು ಮನೆಯ ಜನರು ಅಥವಾ ಒಂದು ದೇವರ ಅಧೀನದಲ್ಲಿ ಸಂರಕ್ಷಿತವಾಗಿರುವ ಜನರು
ಉದಾಹರಣೆ :
ನಮ್ಮ ಪರಿವಾರದವರು ಒಟ್ಟಿಗೆ ಕುಳತು ಊಟಮಾಡುತ್ತಾರೆ.
ಸಮಾನಾರ್ಥಕ : ಅವಿಭಕ್ತಕುಟುಂಬ, ಏಕವಂಶೀಯಕುಟುಂಬ, ಒಟ್ಟುಕುಟುಂಬ, ಕುಟುಂಬ, ಕೂಡು ಕುಟುಂಬ, ಗೃಹಪ್ರಧಾನ ಕುಟುಂಬ, ಪರಿವಾರ, ಮನೆ, ಮನೆತನ, ಸಂಸಾರ
ಇತರ ಭಾಷೆಗಳಿಗೆ ಅನುವಾದ :