ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಕ್ಷುದ್ರ ಪದದ ಅರ್ಥ ಮತ್ತು ಉದಾಹರಣೆಗಳು.

ಕ್ಷುದ್ರ   ನಾಮಪದ

ಅರ್ಥ : ನೀಚತನವನ್ನು ಹೊಂದುವ ಅವಸ್ಥೆ ಅಥವಾ ಭಾವ

ಉದಾಹರಣೆ : ಈ ರೀತಿಯ ವ್ಯವಹಾರವನ್ನು ಮಾಡಿ ನೀವು ನಿಮ್ಮ ನೀಚತನದ ಪರಿಚಯವನ್ನು ಮಾಡಿಕೊಡುತ್ತಿದ್ದೀರಿ.

ಸಮಾನಾರ್ಥಕ : ಅಧಮ, ಅಧಮತೆ, ಕ್ಷುದ್ರತನ, ನೀಚ, ನೀಚತನ, ಹೀನ, ಹೀನತನ


ಇತರ ಭಾಷೆಗಳಿಗೆ ಅನುವಾದ :

निकृष्टतम होने की अवस्था या भाव।

ऐसा व्यवहार करके आप अपने घटियापन का परिचय दे रहे हैं।
निकृष्टतमता

The quality of being unimportant and petty or frivolous.

pettiness, puniness, slightness, triviality

ಕ್ಷುದ್ರ   ಗುಣವಾಚಕ

ಅರ್ಥ : ಅಷ್ಟೇನು ಮುಖ್ಯವಲ್ಲದ ಕೆಲಸ ಅಥವಾ ಸಂಗತಿ

ಉದಾಹರಣೆ : ಅಮುಖ್ಯ ಕೆಲಸಗಳನ್ನು ಮಾಡುವುದರಿಂದ ಸಮಯ ಹಾಳು.

ಸಮಾನಾರ್ಥಕ : ಅಮುಖ್ಯ, ಅಮುಖ್ಯವಾದ, ಅಮುಖ್ಯವಾದಂತ, ಅಮುಖ್ಯವಾದಂತಹ, ಕ್ಷುದ್ರವಾದ, ಕ್ಷುದ್ರವಾದಂತ, ಕ್ಷುದ್ರವಾದಂತಹ, ಹುರುಳಿಲ್ಲದ, ಹುರುಳಿಲ್ಲದಂತ, ಹುರುಳಿಲ್ಲದಂತಹ


ಇತರ ಭಾಷೆಗಳಿಗೆ ಅನುವಾದ :

जो महत्व का न हो।

महत्वहीन काम में समय नष्ट न करो।
अमहत्वपूर्ण, ग़ैर महत्वपूर्ण, गैर महत्वपूर्ण, महत्वहीन

Lacking worth or importance.

His work seems trivial and inconsequential.
The quite inconsequent fellow was managed like a puppet.
inconsequent, inconsequential

ಅರ್ಥ : ಅತ್ಯಂತ ಕೆಳ ಮಟ್ಟದ ನಡವಳಿಕೆಯ ಅಥವಾ ಗುಣದ

ಉದಾಹರಣೆ : ನಿನ್ನ ಕೆಳಮಟ್ಟದ ವರ್ತನೆಯಿಂದ ನನಗೆ ಬೇಸರವಾಗಿದೆ.

ಸಮಾನಾರ್ಥಕ : ಅಲ್ಪ, ಅಲ್ಪ ಮಟ್ಟದ, ಕಾಟ ಕೊಡುವ ಪೀಡಿಸುವ, ಕೀಳಾದ, ಕೆಟ್ಟ ನಡವಳಿಕೆ, ಕೆಳ ಕರ್ಜೆಯ, ಕೆಳ ಮಟ್ಟದ, ಕೇಡಿಗ, ಕ್ರೂರ, ತುಚ್ಚ, ದುಷ್ಟ, ನಿಕೃಷ್ಟ, ನೀಚ, ಸಣ್ಣತನದ, ಹೀನ


ಇತರ ಭಾಷೆಗಳಿಗೆ ಅನುವಾದ :

जो महत्व, मान आदि की दृष्टि से निम्न कोटि का और फलतः तिरस्कृत हो।

तुम्हारी घटिया हरकतों से मैं तंग आ गया हूँ।
अजय के विचार निकृष्ट हैं।
अधम, अनसठ, अरजल, अरम, अवद्य, अवस्तु, अश्लाघनीय, अश्लाघ्य, इत्वर, ऊन, ओछा, कमीना, क्षुद्र, घटिया, छिछोरा, टुच्चा, तुच्छ, निकृष्ट, नीच, पोच, बज़ारू, बजारी, बजारू, बाज़ारी, बाज़ारू, बाजारी, बाजारू, भोंडा, भौंड़ा, म्लेच्छ, वराक, संकीर्ण, सड़ियल, सस्ता, सिफला, सिफ़ला, हलका, हल्का, हीन, हेय

Low or inferior in station or quality.

A humble cottage.
A lowly parish priest.
A modest man of the people.
Small beginnings.
humble, low, lowly, modest, small

ಅರ್ಥ : ತುಂಬಾ ಸಣ್ಣದಾದ ದೇಹ ಸ್ವರೂಪವನ್ನು ಹೊಂದಿದ

ಉದಾಹರಣೆ : ಅಮೀಬಾವು ಒಂದು ಸೂಕ್ಷ್ಮ ಜೀವಿ. ಪರಮಾಣು ಕಣಗಳು ಸಣ್ಣಾತಿಸಣ್ಣವಾಗಿರುತ್ತವೆ. ಇರುವೆ ಒಂದು ಕ್ಷುದ್ರ ಜೀವಿ.

ಸಮಾನಾರ್ಥಕ : ಕ್ಷುದ್ರವಾದ, ಕ್ಷುದ್ರವಾದಂತ, ಕ್ಷುದ್ರವಾದಂತಹ, ಸಣ್ಣಾತಿಸಣ್ಣ, ಸಣ್ಣಾತಿಸಣ್ಣವಾದ, ಸಣ್ಣಾತಿಸಣ್ಣವಾದಂತ, ಸಣ್ಣಾತಿಸಣ್ಣವಾದಂತಹ, ಸೂಕ್ಷ್ಮ, ಸೂಕ್ಷ್ಮವಾದ, ಸೂಕ್ಷ್ಮವಾದಂತ, ಸೂಕ್ಷ್ಮವಾದಂತಹ


ಇತರ ಭಾಷೆಗಳಿಗೆ ಅನುವಾದ :

बहुत छोटा, पतला।

अमीबा प्रोटोज़ोआ समुदाय का एक सूक्ष्म जीव है।
इस रवा के कण बारीक हैं।
अस्थूल, क्षुद्र, बारीक, बारीक़, लतीफ़, सूक्ष्म

ಅರ್ಥ : ಸಮತಟ್ಟಾದ ಪ್ರದೇಶಕ್ಕಿಂತ ಕೆಳಗಿರುವುದು ಅಥವಾ ಎತ್ತರದ ಪದೇಶದಲ್ಲಿ ಅದಕ್ಕಿಂತ ತೀರಾ ಕೆಳಗಿನ ಪ್ರದೇಶವನ್ನು ಗುರುತಿಸುವುದು

ಉದಾಹರಣೆ : ಬಾರಿ ಮಳೆಯಿಂದಾಗಿ ಕೆಳಗಿನ ಮನೆಗಳೆಲ್ಲಾ ನೀರಿನಿಂದ ಜಲಾವೃತವಾಗಿವೆ.

ಸಮಾನಾರ್ಥಕ : ಕೆಳಗಿನ, ತಗ್ಗಾದ


ಇತರ ಭಾಷೆಗಳಿಗೆ ಅನುವಾದ :

जिसके तल से उसके आसपास का तल ऊँचा हो या जो कुछ उतार या गहराई में हो।

नंदा देवी एवरेस्ट की अपेक्षा नीचा शिखर है।
अतुंग, अनुच्च, अनुन्नत, अनुन्नत्त, अनूर्ध्व, निभृत, निम्न, नीचा

Of relatively low or level country.

lowland

ಅರ್ಥ : ಬಹಳ ದುರುಳ ಅಥವಾ ನೀಚರಾಗಿರುವ

ಉದಾಹರಣೆ : ತುಚ್ಛ ವ್ಯಕ್ತಿಗಳಿಂದ ನಾವು ದೂರ ಉಳಿಯಬೇಕು.

ಸಮಾನಾರ್ಥಕ : ಕೀಳು ವರ್ತನೆಯ, ಕ್ರೂರ, ತುಚ್ಚ, ದುರುಳ, ದುಷ್ಟ, ನೀಚ, ಭ್ರಷ್ಟ


ಇತರ ಭಾಷೆಗಳಿಗೆ ಅನುವಾದ :

परम दुष्ट या बहुत बड़ा पाजी।

हमें हरामज़ादे लोगों से दूर ही रहना चाहिए।
हरामज़ादा, हरामजादा, हरामी

Morally bad in principle or practice.

wicked