ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಗದರಿಕೆ ಪದದ ಅರ್ಥ ಮತ್ತು ಉದಾಹರಣೆಗಳು.

ಗದರಿಕೆ   ನಾಮಪದ

ಅರ್ಥ : ಥುತ್ ಧುತ್ ಎಂದು ಹೇಳುತ್ತಾ ಯಾರೋ ಒಬ್ಬರನ್ನು ತಮ್ಮ ಹತ್ತಿರದಿಂದ ತಿರಸ್ಕಾರವಾಗಿ ಹೊರಗೆ ಕಳುಹಿಸುವ ಕ್ರಿಯೆ

ಉದಾಹರಣೆ : ಅವಳು ಗದರಿದ್ದರಿಂದ ಬಿಕಾರಿ ಹೊರಟು ಹೋದನು.

ಸಮಾನಾರ್ಥಕ : ಜಬರಿಸು, ಧಿಕ್ಕರಿಸು, ಸಿಟ್ಟು ಮಾಡುವುದು


ಇತರ ಭಾಷೆಗಳಿಗೆ ಅನುವಾದ :

दुत-दुत कहकर किसी को अपने पास से तिरस्कारपूर्वक हटाने की क्रिया।

उसकी दुतकार से भिखारी चला गया।
दुत दुत, दुतकार, दुत्कार

ಅರ್ಥ : ಯಾವುದೋ ಅನುಚಿತ ಕೆಲಸಕ್ಕಾಗಿ ಕೆಟ್ಟದಾಗಿ ಮಾತನಾಡುವ ಕ್ರಿಯೆ

ಉದಾಹರಣೆ : ಗಂಡನ ಬೈಗುಳದಿಂದ ರೋಸಿಹೋಗಿ ಹೆಂಡತಿ ಆತ್ಮಹತ್ಯೆಗೆ ಶರಣಾದಳು.

ಸಮಾನಾರ್ಥಕ : ಛೀಮಾರಿ, ತಿರಸ್ಕಾರ, ತೆಗಳಿಕೆ, ದೂಷಣೆ, ನಿಂದೆ, ಬೈಗಳು, ಬೈಗುಳ


ಇತರ ಭಾಷೆಗಳಿಗೆ ಅನುವಾದ :

किसी अनुचित कार्य के लिए बुरा भला कहने की क्रिया।

पति की भर्त्सना से आहत पत्नी ने आत्महत्या कर ली।
राजा ने भागे हुए सैनिक की भर्त्सना की।
राजा ने भागे हुए सैनिक को फटकार लगाई।
राजा ने भागे हुए सैनिक पर अपक्रोश किया।
अपक्रोश, फटकार, भर्त्सना

A mild rebuke or criticism.

Words of reproach.
reproach

ಅರ್ಥ : ಹೆದರಿಕೆಯ ಅಥವಾ ಬೆದರಿಕೆಯ ಕ್ರಿಯೆ ಅಥವಾ ಭಾವ

ಉದಾಹರಣೆ : ಹೆಂಡತಿಯ ಬೆದರಿಕೆಯಿಂದ ಹೆದರಿ ಮೋಹನನು ಮನೆಯನ್ನು ಬಿಟ್ಟು ಓಡಿಹೋದ.

ಸಮಾನಾರ್ಥಕ : ಅಂಜಿಕೆ, ಅಪಮಾನ, ತಿರಸ್ಕಾರ, ನಿಂದೆ, ನಿಯಂತ್ರಣ, ಬಿರುಸು ಮಾತು, ಬೆದರಿಕೆ, ಭಯ, ಮೂದಲಿಸುವಿಕೆ, ಹೆದರಿಕೆ


ಇತರ ಭಾಷೆಗಳಿಗೆ ಅನುವಾದ :

डाँटने या डपटने की क्रिया या भाव।

घरवालों की डाँट से परेशान होकर मोहन घर छोड़कर भाग गया।
अवक्षेपण, खरी -खोटी, खरीखोटी, घुड़की, डपट, डाँट, डाँट डपट, डाँट-डपट, डाँटडपट, डाँटना-डपटना, ताड़न, ताड़ना, प्रताड़न, प्रताड़ना, फटकार, लताड़, लथाड़

ಅರ್ಥ : ಗದರುವ ಕ್ರಿಯೆ ಅಥವಾ ಭಾವನೆ

ಉದಾಹರಣೆ : ಅಪ್ಪನ ಗದರಿಕೆಯನ್ನು ಕೇಳುತ್ತಿದ್ದಂತೆ ಮಾಧವ ಸುಮ್ಮನಾದ.


ಇತರ ಭಾಷೆಗಳಿಗೆ ಅನುವಾದ :

घुड़कने की क्रिया या भाव।

पिताजी की घुड़की सुनते ही माधव सहम गया।
घुड़की

An act or expression of criticism and censure.

He had to take the rebuke with a smile on his face.
rebuke, reprehension, reprimand, reproof, reproval