ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಗಳಿಸಿದ ಹಣ ಪದದ ಅರ್ಥ ಮತ್ತು ಉದಾಹರಣೆಗಳು.

ಗಳಿಸಿದ ಹಣ   ನಾಮಪದ

ಅರ್ಥ : ಲಾಭ ಮುಂತಾದವುಗಳ ರೂಪದಲ್ಲಿ ಬರುವ ಅಥವಾ ಪ್ರಾಪ್ತವಾಗುವ ಹಣ

ಉದಾಹರಣೆ : ಕೃಷಿಯೇ ನಮ್ಮ ಆದಾಯದ ಒಂದು ಸಾಧನಮಾರ್ಗ.

ಸಮಾನಾರ್ಥಕ : ಆದಾಯ, ಆಮದು, ಉತ್ಪನ್ನ, ಗಳಿಕೆ, ದುಡಿಮೆ, ಧನಾಗಮನ, ಪ್ರಾಪ್ತಿ, ಲಾಭ, ವರಮಾನ, ಸಂಪಾದನೆ


ಇತರ ಭಾಷೆಗಳಿಗೆ ಅನುವಾದ :

लाभ आदि के रूप में आने या प्राप्त होने वाला धन।

कृषि ही हमारी आय का मुख्य साधन है।
अर्थागम, आगम, आगमन, आमद, आमदनी, आमदरफ़्त, आमदरफ्त, आय, इनकम, इन्कम, कमाई, जोग, धनागम, पैदा, योग

The financial gain (earned or unearned) accruing over a given period of time.

income