ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಗುರುಗುಟ್ಟು ಪದದ ಅರ್ಥ ಮತ್ತು ಉದಾಹರಣೆಗಳು.

ಗುರುಗುಟ್ಟು   ನಾಮಪದ

ಅರ್ಥ : ಗುರುಗುಟ್ಟುವ ಕ್ರಿಯೆಯಿಂದ ಉತ್ಪತ್ತಿಯಾಗುವ ಶಬ್ದ

ಉದಾಹರಣೆ : ಬೆಕ್ಕು ಗುರುಗುಟ್ಟುತ್ತಿದ ಶಬ್ದ ಕೇಳಿ ನನ್ನ ನಿದ್ದೆ ಹೋಯಿತು.

ಸಮಾನಾರ್ಥಕ : ಗುರೆನ್ನು


ಇತರ ಭಾಷೆಗಳಿಗೆ ಅನುವಾದ :

गुर्राने की क्रिया से उत्पन्न शब्द।

बिल्ली की गुर्राहट सुनकर मेरी नींद टूट गई।
गुर्राहट

The sound of growling (as made by animals).

growl, growling

ಗುರುಗುಟ್ಟು   ಕ್ರಿಯಾಪದ

ಅರ್ಥ : ಕ್ರೋಧ ಅಥವಾ ಅಭಿಮಾನದ ಕಾರಣದಿಂದ ಕರ್ಕಶವಾದ ಧ್ವನಿಯಿಂದ ಮಾತನಾಡುವುದು

ಉದಾಹರಣೆ : ಮಾಲೀಕನು ನೌಕರರ ಮಾತುಗಳನ್ನು ಕೇಳಿ ಗುರುಗುಟ್ಟಿದನು.

ಸಮಾನಾರ್ಥಕ : ಗುರೆನ್ನು, ಸಿಟ್ಟಿನಿಂದ ಮಾತಾಡು


ಇತರ ಭಾಷೆಗಳಿಗೆ ಅನುವಾದ :

क्रोध या अभिमान के कारण भारी तथा कर्कश आवाज़ में बोलना।

मालिक नौकर की बात सुनकर गुर्राया।
गुर्राना

Utter in an angry, sharp, or abrupt tone.

The sales clerk snapped a reply at the angry customer.
The guard snarled at us.
snap, snarl

ಅರ್ಥ : ಸಿಟ್ಟು ಅಥವಾ ಕೋಪಿಸಿಕೊಳ್ಳುವ ಪ್ರಕ್ರಿಯೆ

ಉದಾಹರಣೆ : ಅವನು ಮಾತು-ಮಾತಿಗೆ ಸಿಟ್ಟಾಗುತ್ತಿದ್ದಾನೆ.

ಸಮಾನಾರ್ಥಕ : ಆಕ್ರೋಶಗೊಳ್ಳು, ಉರಿದಾಡು, ಉರಿದು ಬೀಳು, ಉರಿದುಬೀಳು, ಉರುಗುಟ್ಟು, ಉರುಗುಡು, ಎಗರಾಡು, ಕನಲು, ಕಾವೇರು, ಕುಪಿತಗೊಳ್ಳು, ಕೆರಳು, ಕೋಪ ಪಡು, ಕೋಪಗೊಳ್ಳು, ಕೋಪಪಡು, ಕೋಪಿಸಿ ಕೊಳ್ಳು, ಕೋಪಿಸಿಕೊಳ್ಳು, ಗುರುಗುಡು, ದುಮಗುಟ್ಟು, ದುಮುಗುಟ್ಟು, ಧುಮಗುಟ್ಟು, ಧುಮುಗುಟ್ಟು, ರೇಗಾಡು, ರೇಗಿ ಬೀಳು, ರೇಗಿಬೀಳು, ರೇಗು, ವ್ಯಗ್ರವಾಗು, ಸಿಟ್ಟಾಗು, ಸಿಟ್ಟಿಗೇಳು, ಸಿಟ್ಟು ಕಾರು, ಸಿಟ್ಟುಕಾರು, ಸಿಡಿದು ಬೀಳು, ಸಿಡಿದುಬೀಳು, ಸಿಡಿಮಿಡಿಗೊಳ್ಳು, ಸಿಡುಕಾಡು, ಸಿಡುಕಿ ಬೀಳು, ಸಿಡುಕಿಬೀಳು, ಸಿಡುಕು, ಸಿಡುಗುಟ್ಟು, ಸೆಟೆದುಕೊಳ್ಳು


ಇತರ ಭಾಷೆಗಳಿಗೆ ಅನುವಾದ :

अप्रसन्न होना।

वह बात-बात पर चिढ़ जाता है।
खिजना, खीजना, चमकना, चिढ़कना, चिढ़ना

ಅರ್ಥ : ಜನರನ್ನು ಹೆದರಿಸಲು ನಾಯಿ, ಬೆಕ್ಕು ಮುಂತಾದವುಗಳು ಮಾಡುವ ಗಂಭೀರ ಶಬ್ದ

ಉದಾಹರಣೆ : ಮಕ್ಕಳು ಬೆಕ್ಕನ್ನು ಮುಟ್ಟುತ್ತಿದ್ದ ಹಾಗೆಯೇ ಗುರುಗುಟ್ಟಿತು.

ಸಮಾನಾರ್ಥಕ : ಗುರೆನ್ನು


ಇತರ ಭಾಷೆಗಳಿಗೆ ಅನುವಾದ :

कुत्ते, बिल्ली आदि का डराने के लिए आवाज़ करना।

बच्चे के छूते ही बिल्ली गुर्राई।
गुर्राना

To utter or emit low dull rumbling sounds.

He grumbled a rude response.
Stones grumbled down the cliff.
growl, grumble, rumble