ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಗೆಜ್ಜೆ ಪದದ ಅರ್ಥ ಮತ್ತು ಉದಾಹರಣೆಗಳು.

ಗೆಜ್ಜೆ   ನಾಮಪದ

ಅರ್ಥ : ಸಣ್ಣ ಸಣ್ಣ ಗಂಟೆಗಳ ಸರಪಳಿಯಾಕಾರದ ಚೈನು ಅಥವಾ ಗುಚ್ಚ. ಇವು ಘಲ್ ಘಲ್ ಎಂಬ ಶಬ್ದವನ್ನು ಬರಿಸುತ್ತವೆ

ಉದಾಹರಣೆ : ಮಗುವಿನ ಕಾಲಿಗೆ ಗೆಜ್ಜೆ ಕಟ್ಟಿರುವುದರಿಂದ ಘಲ್..ಘಲ್ ಎಂಬ ಶಬ್ದ ಬರುತ್ತಿದೆ.

ಸಮಾನಾರ್ಥಕ : ಕಾಲಂದುಗೆ, ಕಿರುಗಂಟೆ, ನೂಪುರ


ಇತರ ಭಾಷೆಗಳಿಗೆ ಅನುವಾದ :

धातु की वह पोली गुरिया जो हिलने से घनघन बजती है।

बच्चे की कमर में घुँघरू बँधा हुआ था।
घंटिका, घुँघरू, नूपुर, नेवर, पादकटक, पादकीलिका, मंजिर

A hollow device made of metal that makes a ringing sound when struck.

bell

ಅರ್ಥ : ನರ್ತನ ಮಾಡುವವು ಕಾಲಿಗೆ ಧರಿಸುವ ಒಂದು ಆಭೂಷಣ

ಉದಾಹರಣೆ : ಪ್ರಸಿದ್ಧ ನರ್ತಕ ಬೈಜೂ ಮಹಾರಾಜರು ತಮ್ಮ ಗೆಜ್ಜೆಯ ಮೂಲಕ ಹಲವಾರು ನಾದ ಬರುವಂತೆ ಮಾಡುತ್ತಾರೆ.

ಸಮಾನಾರ್ಥಕ : ಕಾಲ್ಗೆಜ್ಜೆ, ಕಿರುಗಂಟೆ, ನೂಪುರ


ಇತರ ಭಾಷೆಗಳಿಗೆ ಅನುವಾದ :

नाचने वालों के पैरों का एक आभूषण।

प्रसिद्ध नर्तक बैजू महाराजजी अपने घुँघरू से कई तरह की आवाज़ें निकालते हैं।
घुँघरू, चौरासी

ಅರ್ಥ : ಕಾಲಿಗೆ ಹಾಕಿಕೊಳ್ಳುವ ಆಭರಣ ನೆಡೆಯುವಾಗ ಜಣಜಣ ಶಬ್ಧ ಮಾಡುತ್ತದೆ

ಉದಾಹರಣೆ : ಮದುವೆ ಹೆಣ್ಣಿನ ಬರುವಿಕೆಯನ್ನು ಅವಳ ಗೆಜ್ಜೆಯ ಶಬ್ಧ ತಿಳಿಸುತ್ತದೆ.


ಇತರ ಭಾಷೆಗಳಿಗೆ ಅನುವಾದ :

पैर में पहनने का एक गहना जो चलने पर झनझन शब्द सहित बजता है।

दुल्हन के आने की आहट उसकी पैजनी दे देती है।
पैंजनी, पैजनिया, पैजनी

An ornament worn around the ankle.

ankle bracelet, anklet

ಅರ್ಥ : ಮರ, ಲೋಹ ಮುಂತಾದವುಗಳ ವಿಶೇಷ ಆಕಾರದ ತುಂಡು ಅಥವಾ ಎಲ್ಲಾ ಸ್ವರಗಳನ್ನು ಉತ್ಪತ್ತಿ ಮಾಡುವ ಒಂದೇ ತರಹದ ಸಾಧನದಲ್ಲಿ ಬೇರೆ ವಾದ್ಯಗಳ ನಾದ ಬರುವ ಹಾಗೆ ಉತ್ಪತ್ತಿ ಮಾಡುವ ಸಂಗೀತ

ಉದಾಹರಣೆ : ಬಿರ್ಜು ಮಹಾರಾಜರು ಕಾಲಿಗೆ ಗೆಜ್ಜೆಕಟ್ಟಿ ನೃತ್ಯ ಮಾಡಿ ನಮಗೆ ತೋರಿಸಿದರು.

ಸಮಾನಾರ್ಥಕ : ಕಾಲಿನ ಗೆಜ್ಜೆ, ಕಿರುಗಂಟೆ, ಕಿರುಗೆಜ್ಜೆ, ನೂಪುರ


ಇತರ ಭಾಷೆಗಳಿಗೆ ಅನುವಾದ :

लकड़ी, धातु आदि के विशिष्ट आकार के टुकड़ों अथवा सब स्वर उत्पन्न करनेवाले एक ही तरह के दूसरे साधनों को बाजे के रूप में प्रयुक्त करने पर उत्पन्न संगीत।

बिरजू महाराज ने हमें घुँघरू तरंग सुनाई।
तरंग

ಅರ್ಥ : ಲೋಹದಿಂದ ಮಾಡಿದಂತಹ ಕಾಳಿಗೆ ಹಾಕಿಕೊಳ್ಳುವಂತಹ ಆಭರಣ

ಉದಾಹರಣೆ : ಅವಳು ಗೆಜ್ಜೆಯನ್ನು ಕಟ್ಟಿಕೊಂಡು ನೃತ್ಯವನ್ನು ಮಾಡುತ್ತಿದ್ದಾಳೆ.

ಸಮಾನಾರ್ಥಕ : ಕಾಲಂದುಗೆ, ನೂಪುರ


ಇತರ ಭಾಷೆಗಳಿಗೆ ಅನುವಾದ :

धातु की बनी हुई पोली गुरियों की लड़ी।

वह घुँघरू पहन कर नृत्य कर रही थी।
घुँघरू, मंजीर

ಅರ್ಥ : ಕಾಲಿನಲ್ಲಿ ಧರಿಸುವ ಹಂಗಸರ ಒಂದು ಆಭರಣ

ಉದಾಹರಣೆ : ಮಗು ಕಾಲಿನಲ್ಲಿ ಗೆಜ್ಜೆಯನ್ನು ಕಟ್ಟಿಕೊಂಡು ಜಲ್ ಜಲ್ ಎಂದು ಶಬ್ದ ಮಾಡುತ್ತಾ ನಡೆಯುತ್ತಿತ್ತು.

ಸಮಾನಾರ್ಥಕ : ಕಾಲುಗೆಜ್ಜೆ, ಕಿರುಗಂಟೆ, ನೂಪುರ


ಇತರ ಭಾಷೆಗಳಿಗೆ ಅನುವಾದ :

पैरों में पहनने का स्त्रियों का एक गहना।

बच्ची छागल पहनकर ठुमक-ठुमक कर चल रही है।
छागल

ಗೆಜ್ಜೆ   ಗುಣವಾಚಕ

ಅರ್ಥ : ಗೆಜ್ಜೆಯನ್ನು ಕಟ್ಟಿಕೊಳ್ಳುವಂತಹ

ಉದಾಹರಣೆ : ಮೀರ ಗೆಜ್ಜೆಯನ್ನು ಕಟ್ಟಿಕೊಳ್ಳಲು ತುಂಬಾ ಇಷ್ಟಪಡುತ್ತಾಳೆ.

ಸಮಾನಾರ್ಥಕ : ಗೆಜ್ಜೆಯನ್ನು, ನೂಪುರ, ನೂಪುರವನ್ನು


ಇತರ ಭಾಷೆಗಳಿಗೆ ಅನುವಾದ :

जिसमें घुँघरू लगे हों।

मीरा घुँघरूदार छागल पहनना पसंद करती है।
घुँघरूदार