ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಚಿನ್ನದ ಕೆಲಸಗಾರ ಪದದ ಅರ್ಥ ಮತ್ತು ಉದಾಹರಣೆಗಳು.

ಅರ್ಥ : ಚಿನ್ನ-ಬೆಳ್ಳಿ ಮುಂತಾದವುಗಳಿಂದ ಆಭರಣ ಮಾಡುವ ವ್ಯಕ್ತಿ

ಉದಾಹರಣೆ : ಅಮ್ಮ ಅಕ್ಕಸಾಲಿಗನ ಕೈಯಲ್ಲಿ ಐವತ್ತು ಸಾವಿರದಷ್ಟು ಆಭರಣವನ್ನು ಮಾಡಿಸಿದರು

ಸಮಾನಾರ್ಥಕ : ಅಕ್ಕಸಾಲಿಗ, ಚಿನಿವಾರ, ಚಿನ್ನದ ಆಚಾರಿ


ಇತರ ಭಾಷೆಗಳಿಗೆ ಅನುವಾದ :

सोने-चाँदी के गहने बनाने वाला व्यक्ति।

माँ ने सुनार से पचास हज़ार के गहने बनवाए।
ज़रगर, माषवर्द्धक, सुनार, सुवर्णकार, सोनार, सोनी, स्वर्णकार, हेमकर्ता, हेमकार, हेमल, हैरण्यक

An artisan who makes jewelry and other objects out of gold.

gold-worker, goldsmith, goldworker