ಅರ್ಥ : ಚಂದನ, ಕೇಸರಿ ಮೊದಲಾದವುಗಳನ್ನು ಹಣೆ, ತೋಳುಗಳ ಮೇಲೆ ಇಡುವ ಚಿಹ್ನೆ
ಉದಾಹರಣೆ :
ಅವರು ಪೂಜೆಯನ್ನು ಮಾಡುವ ಸಮಯದಲ್ಲಿ ದೇವರಿಗೆ ತಿಲಕವನ್ನು ಇಡುತ್ತಾರೆ.
ಸಮಾನಾರ್ಥಕ : ಚಂದನದ ಬೊಟ್ಟು, ತಿಲಕ, ಬೊಟ್ಟು
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಗಣಿತದಲ್ಲಿ ಹತ್ತನೇ ಒಂದು ಭಾಗವನ್ನು ಸೂಚಿಸಲು ಉಪಯೋಗಿಸುವ ಚಿನ್ಹೆ
ಉದಾಹರಣೆ :
ಮೂರು ದಶಮಾಂಶ ಬಿಂದು ಏಳು(3.7)ಎಂದರೆ ಮೂರು ಹಾಗುಹತ್ತರ ಏಳು ಭಾಗ.
ಸಮಾನಾರ್ಥಕ : ದಶಮಾಂಶ ಬಿಂದು
ಇತರ ಭಾಷೆಗಳಿಗೆ ಅನುವಾದ :