ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಚೆನ್ನಾಗಿ ಬರೆಯುವಂತಹ ಪದದ ಅರ್ಥ ಮತ್ತು ಉದಾಹರಣೆಗಳು.

ಅರ್ಥ : ಒಬ್ಬ ವ್ಯಕ್ತಿಯ ಕೈ ಬರಹ ತುಂಬಾ ಸುಂದರವಾಗಿ ಇರುವುದು

ಉದಾಹರಣೆ : ಚೆನ್ನಾಗಿ ಬರೆಯುವ ಹುಡುಗು ಪ್ರತಿವರ್ಷ ಸುಲೇಖ ಸ್ಪರ್ಧೆಯಲ್ಲಿ ಬಹುಮಾನ ಪಡೆಯುವಳು

ಸಮಾನಾರ್ಥಕ : ಅಂದವಾಗಿ ಬರೆಯುವ, ಅಂದವಾಗಿ ಬರೆಯುವಂತ, ಅಂದವಾಗಿ ಬರೆಯುವಂತಹ, ಅಂದವಾಗಿ-ಬರೆಯುವಂತ, ಅಂದವಾಗಿ-ಬರೆಯುವಂತಹ, ಚೆನ್ನಾಗಿ ಬರೆಯುವ, ಚೆನ್ನಾಗಿ ಬರೆಯುವಂತ, ಚೆನ್ನಾಗಿ-ಬರೆಯುವಂತ, ಚೆನ್ನಾಗಿ-ಬರೆಯುವಂತಹ


ಇತರ ಭಾಷೆಗಳಿಗೆ ಅನುವಾದ :

वह व्यक्ति जिसकी लिखावट अच्छी होती है।

अक्षरी हर-साल सुलेख प्रतियोगिता में इनाम जीतता है।
अक्षरी

ಅರ್ಥ : ಯಾರೋ ಒಬ್ಬರ ಬರಹ ತುಂಬಾ ಸುಂದರವಾಗಿ ಇರುವ

ಉದಾಹರಣೆ : ನಮ್ಮ ತರಗತಿಯಲ್ಲಿ ಚೆನ್ನಾಗಿ ಬರೆಯುವ ಒಬ್ಬ ಹುಡುಗ ಪ್ರತಿದಿನ ಕಪ್ಪು ಹಲಗೆಯ ಮೇಲೆ ಅಂದಿನ ಶುಭಾಷಿತವನ್ನು ಬರೆಯುತ್ತಾನೆ.

ಸಮಾನಾರ್ಥಕ : ಅಂದವಾಗಿ ಬರೆಯುವ, ಅಂದವಾಗಿ ಬರೆಯುವಂತ, ಅಂದವಾಗಿ ಬರೆಯುವಂತಹ, ಅಂದವಾಗಿ-ಬರೆಯುವಂತ, ಅಂದವಾಗಿ-ಬರೆಯುವಂತಹ, ಚೆನ್ನಾಗಿ ಬರೆಯುವ, ಚೆನ್ನಾಗಿ ಬರೆಯುವಂತ, ಚೆನ್ನಾಗಿ-ಬರೆಯುವಂತ, ಚೆನ್ನಾಗಿ-ಬರೆಯುವಂತಹ


ಇತರ ಭಾಷೆಗಳಿಗೆ ಅನುವಾದ :

जिसकी लिखावट सुन्दर हो।

हमारी कक्षा का एक अक्षरी छात्र प्रतिदिन श्यामपट्ट पर सुविचार लिखता है।
अक्षरी