ಅರ್ಥ : ಮಳೆ ಮತ್ತು ಬಿಸಿಲಿನಿಂದ ತಪ್ಪಿಸಿಕೊಳ್ಳಲು ಬಟ್ಟೆ ಮೊದಲಾದವುಗಳಿಂದ ಮಾಡಿರುವಂತಹ ಒಂದು ವಸ್ತು ಅದರಲ್ಲಿ ಧಾತು, ಮರದಿಂದ ಮಾಡಿದಂತಹ ಕೋಲನ್ನು ಜನರು ಕೈಯಲ್ಲಿ ಹಿಡಿಯುತ್ತಾರೆ
ಉದಾಹರಣೆ :
ಮಳೆಗಾಲದಲ್ಲಿ ಜನರು ಒದ್ದೆಯಾಗುವುದನ್ನುನೆನೆಯುವುದನ್ನು ತಡೆಯುವುದಕ್ಕೋಸ್ಕರ ಛತ್ರಿಯನ್ನು ಉಪಯೋಗಿಸುತ್ತಾರೆ.
ಇತರ ಭಾಷೆಗಳಿಗೆ ಅನುವಾದ :
A lightweight handheld collapsible canopy.
umbrella