ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಜಪಮಾಲೆ ಪದದ ಅರ್ಥ ಮತ್ತು ಉದಾಹರಣೆಗಳು.

ಜಪಮಾಲೆ   ನಾಮಪದ

ಅರ್ಥ : ಹತ್ತು ಹತ್ತರಂತೆ ಹದಿನೈದು ಬಾರಿ ಜಪಿಸುವ ಪ್ರತಿಯೊಂದು ಜಪದಶಕಕ್ಕೆ ಮೊದಲು ಭಗವತ್ ಪ್ರಾರ್ಥನೆಯನ್ನೂ ಕೊನೆಯಲ್ಲಿ ದೇವರ ಸ್ತೋತ್ರಗೀತೆಯನ್ನು ಹೇಳುವ ಪ್ರಾರ್ಥನಾವಳಿ

ಉದಾಹರಣೆ : ಶ್ರೀಮತಿ ರಾವ್ ಅವರ ಮುಂಜಾನೆ ಎದ್ದು ಜಪಮಾಲೆ ಹಿಡಿದು ಕೂತಿರುತ್ತಾರೆ.

ಸಮಾನಾರ್ಥಕ : ಜಪಸರ


ಇತರ ಭಾಷೆಗಳಿಗೆ ಅನುವಾದ :

एक प्रकार की थैली जिसमें हाथ डालकर माला फेरते हैं।

श्रीमती राव रोज़ सवेरे गोमुखी लेकर सैर पर जाती हैं।
अधियान, गोमुख, गोमुखी, जपगुथली, जपमाली

ಅರ್ಥ : ಜಪಮಾಡಲು ಇಪ್ಪತ್ತೇಳು ಮಣಿಗಳಿರುವ ಒಂದು ಚಿಕ್ಕ ಮಾಲೆ

ಉದಾಹರಣೆ : ಅಜ್ಜಿ ಯಾವಾಗಲು ಕೈಯಲ್ಲಿ ಜಪಮಾಲೆಯನ್ನು ಹಿಡಿದುಕೊಂಡಿರುತ್ತಾರೆ.


ಇತರ ಭಾಷೆಗಳಿಗೆ ಅನುವಾದ :

जप करने की सत्ताइस दानों की छोटी माला।

दादी हर समय हाथ में सुमरनी लिए रहती हैं।
सुमरनी, सुमिरनी, सुमिरिनिया

A string of beads used in counting prayers (especially by Catholics).

prayer beads, rosary

ಅರ್ಥ : ಜಪ ಮಾಡುವಾಗ ಮಂತ್ರವನ್ನು ಲೆಕ್ಕವಿಡಲು ಬಳಸುವ ಮಣಿಮಾಲೆಮಾಲೆಯನ್ನು ಕೈಯಲ್ಲಿ ಹಿಡಿದು ಜಪವನ್ನು ಮಾಡುತ್ತಾರೆ

ಉದಾಹರಣೆ : ರಾಧೆಶ್ಯಾಮ ಸದಾ ಜಪಮಾಲೆಯನ್ನು ತನ್ನ ಬಳಿಯಲ್ಲಿಯೇ ಇಟ್ಟುಕೊಂಡಿರುತ್ತಾನೆ.

ಸಮಾನಾರ್ಥಕ : ಮಣಿಮಾಳೆ


ಇತರ ಭಾಷೆಗಳಿಗೆ ಅನುವಾದ :

वह माला जिसे हाथ में रखकर जप करते हैं।

राधेश्याम हमेशा जपमाला अपने साथ रखता है।
करमाला, जपनी, जपमाला

A string of beads used in counting prayers (especially by Catholics).

prayer beads, rosary