ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಜಾಗರೂಕ ಪದದ ಅರ್ಥ ಮತ್ತು ಉದಾಹರಣೆಗಳು.

ಜಾಗರೂಕ   ನಾಮಪದ

ಅರ್ಥ : ಯಾವುದೇ ವಸ್ತು ಅಥವಾ ಕೆಲಸವನ್ನು ಸರಿಯಾಗಿ ಮಾಡುವ ಕ್ರಿಯೆ

ಉದಾಹರಣೆ : ವಸ್ತುಗಳನ್ನು ಸರಿಯಾಗಿ ಇಡುವುದರಿಂದ ಅವು ಹೆಚ್ಚು ದಿನಗಳ ವರೆಗೂ ಬಾಳಿಕೆ ಬರುವುದು

ಸಮಾನಾರ್ಥಕ : ಇಡು, ಎಚ್ಚರಿಕೆಯಿಂದ, ಜೋಪಾನ, ನೋಡಿಕೊ, ಶೃಂಗಾರ, ಹುಷಾರಾಗಿ


ಇತರ ಭಾಷೆಗಳಿಗೆ ಅನುವಾದ :

किसी चीज़ या काम की देख-रेख करते हुए उसे बनाए रखने और अच्छी तरह चलाए रखने की क्रिया या भाव।

अच्छे रख-रखाव से वस्तुएँ ज्यादा दिनों तक सुरक्षित रहती हैं।
अधिकर्म, अनुरक्षण, अरस-परस, अरसन-परसन, अरसनपरसन, अरसपरस, अवेक्षा, देख-भाल, देखभाल, देखाभाली, रख रखाव, रख-रखाव, रखरखाव, सँभाल, संधारण, संभाल, साज सँभाल

Activity involved in maintaining something in good working order.

He wrote the manual on car care.
care, maintenance, upkeep

ಅರ್ಥ : ನಿಧಾನ ಅಥವಾ ಸಮಾಧಾನವಾಗಿ ಇರುವ ಅವಸ್ಥೆ ಅಥವಾ ಭಾವನೆ

ಉದಾಹರಣೆ : ರಸ್ತೆ ದಾಟುವಾಗ ನಿಧಾನವಾಗಿ ಎರಡು ಬದಿ ನೋಡಿ ದಾಟಬೇಕು

ಸಮಾನಾರ್ಥಕ : ಎಚ್ಚರ, ಎಚ್ಚರಿಕೆ, ನಿಧಾನವಾಗಿ, ಮುಂಜಾಗ್ರತೆ, ಮುನ್ನೆಚ್ಚರಿಕೆ, ಸಮಾಧಾನವಾಗಿ


ಇತರ ಭಾಷೆಗಳಿಗೆ ಅನುವಾದ :

सावधान या सतर्क रहने की अवस्था या भाव।

सड़क पार करते समय सावधानी बरतनी चाहिए।
अवधान, अवधानता, इहतियात, एहतियात, सतर्कता, सावधानता, सावधानी

Judiciousness in avoiding harm or danger.

He exercised caution in opening the door.
He handled the vase with care.
care, caution, forethought, precaution

ಅರ್ಥ : ದೋಷಗಳು, ಪಾಪಗಳು, ದುಷ್ಟಕೆಲಸಗಳು ಮತ್ತು ಕೆಟ್ಟದ್ದರಿಂದ ದೂರ ಉಳಿಯುವ ಕ್ರಿಯೆ

ಉದಾಹರಣೆ : ಅವನು ತುಂಬಾ ಮಾತನಾಡಬಾರದೆಂದು ಎಚ್ಚರದಿಂದ ಇರುವನು.

ಸಮಾನಾರ್ಥಕ : ಎಚ್ಚರ, ನಿಗ್ರಹ


ಇತರ ಭಾಷೆಗಳಿಗೆ ಅನುವಾದ :

दोषों, पापों, दुष्कर्मों और बुराइयों से दूर रहने की क्रिया।

वह अत्यधिक बोलने से परहेज़ करता है।
एहतियात, तकवा, परहेज, परहेज़

ಜಾಗರೂಕ   ಗುಣವಾಚಕ

ಅರ್ಥ : ಯಾರೋ ಒಬ್ಬರು ಎಚ್ಚರಿಕೆಯಿಂದ ಇರುವ

ಉದಾಹರಣೆ : ಜಾಗೃತ ಕಾವಲುಗಾರ ಕಳ್ಳನನ್ನು ಹಿಡಿದು ಅದುಮಿದ.

ಸಮಾನಾರ್ಥಕ : ಎಚ್ಚರದ, ಎಚ್ಚರದಂತ, ಎಚ್ಚರದಂತಹ, ಎಚ್ಚರವಿರುವ, ಎಚ್ಚರವಿರುವಂತ, ಎಚ್ಚರವಿರುವಂತಹ, ಎಚ್ಚರಿಕೆಯ, ಎಚ್ಚರಿಕೆಯಾದ, ಎಚ್ಚರಿಕೆಯಾದಂತ, ಎಚ್ಚರಿಕೆಯಾದಂತಹ, ಗಮನ ಕೊಡುವ, ಗಮನ ಕೊಡುವಂತ, ಗಮನ ಕೊಡುವಂತಹ, ಜಾಗರೂಕವಾದ, ಜಾಗರೂಕವಾದಂತ, ಜಾಗರೂಕವಾದಂತಹ, ಜಾಗೃತ, ಜಾಗೃತವಾದ, ಜಾಗೃತವಾದಂತ, ಜಾಗೃತವಾದಂತಹ, ಜೋಕೆಯ, ಜೋಕೆಯಾದ, ಜೋಕೆಯಾದಂತ, ಜೋಕೆಯಾದಂತಹ, ಲಕ್ಷ್ಯಕೊಡುವ, ಲಕ್ಷ್ಯಕೊಡುವಂತ, ಲಕ್ಷ್ಯಕೊಡುವಂತಹ


ಇತರ ಭಾಷೆಗಳಿಗೆ ಅನುವಾದ :

ಅರ್ಥ : ಬುದ್ಧಿವಂತಿಕೆಯಿಂದ ಕೆಲಸ ಮಾಡುವ

ಉದಾಹರಣೆ : ಚುರುಕು ಬುದ್ಧಿಯ ಪೊಲೀಸ್ ಅಧಿಕಾರಿಗಳು ಅಪರಾಧಿಗಳನ್ನು ಹಿಡಿದರು.

ಸಮಾನಾರ್ಥಕ : ಚತುರತೆಯ, ಚಾಕಚಕ್ಯದ, ಚಾಲಕಿನ, ಚುರುಕು ಬುದ್ಧಿಯ, ದಕ್ಷ, ಬುದ್ಧಿವಂತ, ಬುದ್ಧಿವಂತಿಕೆಯ, ಸೂಕ್ಷ್ಮಗ್ರಾಹಿ, ಹುಷಾರಿ


ಇತರ ಭಾಷೆಗಳಿಗೆ ಅನುವಾದ :

चतुराई से काम करने वाला।

चालाक पुलिस अफसर ने अपराधियों के एक गिरोह को पकड़ा।
अमूक, अमूढ़, अमूर, आगर, खुर्राट, घूना, चंट, चतुर, चालाक, पटु, पृथुदर्शी, प्रगल्भ, बाँकुरा, सयाना, स्याना, होशियार

Mentally quick and resourceful.

An apt pupil.
You are a clever man...you reason well and your wit is bold.
apt, clever