ಅರ್ಥ : ಯಾವುದಾದರು ವಸ್ತು ತೊಡಗಿಸುವ ಅಥವಾ ಹೂಡಿಸುವಿಕೆಯ ಕ್ರಿಯೆ
ಉದಾಹರಣೆ :
ನಾನು ಒಂದು ಸಂಸ್ಥೆಯಲ್ಲಿ ಹಣವನ್ನು ತೊಡಗಿಸುವುದು ನನಗೆ ಅಗತ್ಯವಾಗಿದೆ.
ಸಮಾನಾರ್ಥಕ : ಅಂಟಿಸು, ಅಂಟಿಸುವಿಕೆ, ಅಂಟಿಸುವುದು, ಇಡು, ಕೂಡಿಸು, ಜೋಡಿಸುವಿಕೆ, ಜೋಡಿಸುವುದು, ತಾಗಿಸು, ತಾಗಿಸುವಿಕೆ, ತಾಗಿಸುವುದು, ತೊಡಗಿಸುವಿಕೆ, ತೊಡಗಿಸುವುದು, ತೊಡಗು, ಸೇರಿಸು, ಸ್ಥಾಪಿಸು, ಸ್ಥಾಪಿಸುವಿಕೆ, ಸ್ಥಾಪಿಸುವುದು, ಹಾಕು, ಹೂಡು, ಹೂಡುವಿಕೆ, ಹೂಡುವುದು, ಹೊರಿಸು
ಇತರ ಭಾಷೆಗಳಿಗೆ ಅನುವಾದ :
The act of installing something (as equipment).
The telephone installation took only a few minutes.ಅರ್ಥ : ಯಾವುದಾದರು ಜೊತೆ ಕೊನೆಯಲ್ಲಿ ಅಂಟಿಸುವುದು ಅಥವಾ ಬಿಗಿ
ಉದಾಹರಣೆ :
ಸರವನ್ನು ಮಾಡಲು ಅವನು ಚಿನ್ನದ ತಂತಿಯನ್ನು ಜೋಡಿಸಿದ
ಸಮಾನಾರ್ಥಕ : ಸೇರಿಸು
ಇತರ ಭಾಷೆಗಳಿಗೆ ಅನುವಾದ :
किसी दूसरे के साथ अंत में लगाना या सटाना।
हार बनाने के लिए उसने सोने के तारों को संलग्न किया।Cause to be attached.
attachಅರ್ಥ : ಎರಡು ಅಥವಾ ಎರಡಕ್ಕಿಂತ ಹೆಚ್ಚಿನ ವಸ್ತು ಸಂಗತಿಯನ್ನು ಪರಸ್ಪರ ಹೊಂದಿಸುವ ಕ್ರಿಯೆ
ಉದಾಹರಣೆ :
ಪ್ರವಾಹದಿಂದಾಗಿ ಅದಲು ಬದಲಾದ ರೈಲು ಅಳಿಗಳನ್ನು ಜೋಡಿಸಲಾಗುತ್ತಿದೆ.
ಸಮಾನಾರ್ಥಕ : ಕೂಡಿಸು
ಇತರ ಭಾಷೆಗಳಿಗೆ ಅನುವಾದ :
ಅರ್ಥ : ನೋಡಲು ಇಲ್ಲಿ ಯಾವುದೇ ವಸ್ತುಗಳನ್ನು ಸರಿಯಾದ ಜಾಗದಲ್ಲಿ ಇಡದೆ ಇರುವ ಪ್ರಕ್ರಿಯೆ
ಉದಾಹರಣೆ :
ನಿಮ್ಮ ಬಟ್ಟೆಗಳನ್ನು ಸಿರಿಯಾಗಿ ಜೋಡಿಸಿ.
ಸಮಾನಾರ್ಥಕ : ಇಟ್ಟಿಕೊ, ಇಟ್ಟುಕೊಳ್ಳಿ, ಇಡು
ಇತರ ಭಾಷೆಗಳಿಗೆ ಅನುವಾದ :