ಅರ್ಥ : ಯಾರೋ ಒಬ್ಬರನ್ನು ಚಡಪಡಿಸುವಂತೆ ಮಾಡುವ ಕ್ರಿಯೆ
ಉದಾಹರಣೆ :
ಜೈಲಿನ ಅಧಿಕಾರಿಯು ಸಿಪಾಯಿಯ ಕೈಗಳಿಂದ ಖೈದಿಗಳನ್ನು ಗೋಳಾಡುವಂತೆ ಮಾಡಿದರು.
ಸಮಾನಾರ್ಥಕ : ಗೋಳಾಡಿಸು, ಗೋಳಾಡು, ಚಡಪಡಿಸು, ತಲ್ಲಣಿಸು, ಪೀಡಿಸು
ಇತರ ಭಾಷೆಗಳಿಗೆ ಅನುವಾದ :
किसी को तड़पाने में प्रवृत्त करना।
जेलर ने कैदियों को सिपाहियों से तड़पवाया।