ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ತಳ್ಳುಗಾಡಿ ಪದದ ಅರ್ಥ ಮತ್ತು ಉದಾಹರಣೆಗಳು.

ತಳ್ಳುಗಾಡಿ   ನಾಮಪದ

ಅರ್ಥ : ಒಂದು ಸ್ಥಳದಿಂದ ಇನ್ನೊಂದು ಸ್ಥಳಕ್ಕೆ ಸಾಮಾನು ಸರಂಜಾಮು ಸಾಗಿಸಲು ಅಥವಾ ಮಾರಾಟ ಮಾಡಲು ಹಿಂದಿನಿಂದ ತಳ್ಳಿಕೊಂಡು ಹೋಗಬಹುದಾದ ಗಾಡಿ

ಉದಾಹರಣೆ : ಅವನು ತಳ್ಳುಗಾಡಿಯಲ್ಲಿ ಮಾವಿನ ಹಣ್ಣನ್ನು ಮಾರುತ್ತಿದ್ದಾನೆ.

ಸಮಾನಾರ್ಥಕ : ದೆಬ್ಬುಬಂಡಿ


ಇತರ ಭಾಷೆಗಳಿಗೆ ಅನುವಾದ :

वह छोटी गाड़ी जिस पर चीजें रखकर ठेलते या धकेलते हुए एक स्थान से दूसरे स्थान पर ले जाते हैं।

वह ठेले पर आम बेच रहा है।
ठेला, ठेला गाड़ी, हथठेला, हाथठेला