ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ತಾಕೀತು ಮಾಡು ಪದದ ಅರ್ಥ ಮತ್ತು ಉದಾಹರಣೆಗಳು.

ತಾಕೀತು ಮಾಡು   ಕ್ರಿಯಾಪದ

ಅರ್ಥ : ಅಧಿಕಾರದ ರೂಪದಲ್ಲಿ ಅಥವಾ ಯಾವುದೇ ಕಾರ್ಯ ಅಥವಾ ಮಾತಿನ ಮೂಲಕ ಅಪ್ಪಣೆ ಮಾಡು ಅಥವಾ ಜೋರಾಗಿ ಹೇಳುವ ಪ್ರಕ್ರಿಯೆ

ಉದಾಹರಣೆ : ಎತ್ತುಗಳಿಗೆ ಕೇವಲ ಭೂಸ ಮಾತ್ರ ಕೊಡಬೇಕೆಂದು ಮಾಲೀಕರು ಕೆಲಸಗಾರರಿಗೆ ತಾಕೀತು ಮಾಡಿದರು.

ಸಮಾನಾರ್ಥಕ : ಅಪ್ಪಣೆ ಮಾಡು, ಆಜ್ಞೆ ಮಾಡು


ಇತರ ಭಾಷೆಗಳಿಗೆ ಅನುವಾದ :

अधिकारिक रूप से किसी कार्य या बात के लिए निर्देश देना या ज़ोर देकर कहना।

मालिक ने नौकरों को ताक़ीद की कि बैलों को केवल यह भूसा खिलाया जाय।
ताक़ीद करना, ताकीद करना