ಅರ್ಥ : ಕೈಯಿಂದ ಯಾವುದಾದರು ವಸ್ತುವನ್ನು ಹಿಸುಕುವ ಕ್ರಿಯೆ
ಉದಾಹರಣೆ :
ಸೀತಾಳು ನಿಂಬೆಯ ಹಣ್ಣನ್ನು ಹಿಂಡಿ-ಹಿಂಡಿ ಅದರ ರಸವನ್ನು ತೆಗೆಯುತ್ತಿದ್ದಾಳೆ.
ಸಮಾನಾರ್ಥಕ : ಉಜ್ಜು, ಉಜ್ಜುವಿಕೆ, ಒತ್ತು, ಒತ್ತುವಿಕೆ, ಜಜ್ಜು, ಜಜ್ಜುವಿಕೆ, ತಿಕ್ಕು, ಹಿಂಡು, ಹಿಂಡುವಿಕೆ, ಹಿಸುಕು, ಹಿಸುಕುವಿಕೆ
ಇತರ ಭಾಷೆಗಳಿಗೆ ಅನುವಾದ :
Kneading and rubbing parts of the body to increase circulation and promote relaxation.
massage