ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ತಿದ್ದುಪಡಿ ಪದದ ಅರ್ಥ ಮತ್ತು ಉದಾಹರಣೆಗಳು.

ತಿದ್ದುಪಡಿ   ನಾಮಪದ

ಅರ್ಥ : ಮಸೂದೆ ಇತ್ಯಾದಿಗಳನ್ನು ಸ್ವಲ್ಪ ಸುಧಾರಿಸುವ ಅಥವಾ ಹೆಚ್ಚು-ಕಡಿಮೆ ಮಾಡುವ ಕ್ರಿಯೆ

ಉದಾಹರಣೆ : ಕೆಲವು ರಾಜಕಾರಣಿಗಳು ಸಂವಿಧಾನವನ್ನು ತಿದ್ದುಪಡಿ ಮಾಡಬೇಕೇಂಬ ಮತ ಹೊಂದಿದ್ದಾರೆ.

ಸಮಾನಾರ್ಥಕ : ತಿದ್ದುಪಾಟು, ಸುಧಾರಣೆ


ಇತರ ಭಾಷೆಗಳಿಗೆ ಅನುವಾದ :

प्रस्ताव आदि में कुछ सुधार करने या घटाने-बढ़ाने की क्रिया।

कुछ नेता संविधान में संशोधन के पक्ष में हैं।
तरमीम, संशोधन

The act of amending or correcting.

amendment

ಅರ್ಥ : ಯಾವುದೇ ಸಂಗತಿಯಲ್ಲಿ ಉಂಟಾದ ತಪ್ಪು ಅಥವಾ ದೋಷಗಳನ್ನು ಸರಿಪಡಿಸುವುದು

ಉದಾಹರಣೆ : ಎರಡನೇ ತರಗತಿಯ ಪಠ್ಯಪುಸ್ತಕದಲ್ಲಿನ ದೋಷಗಳನ್ನು ತಿದ್ದುಪಡಿ ಮಾಡಿ ಈ ಭಾರಿ ಪ್ರಕಟಿಸಲಾಗಿದೆ.

ಸಮಾನಾರ್ಥಕ : ತಿದ್ದುಪಾಟು


ಇತರ ಭಾಷೆಗಳಿಗೆ ಅನುವಾದ :

किसी लेख, काव्य आदि की भूल, दोष आदि दूर करके शुद्ध या ठीक करने की क्रिया।

माध्यमिक शालाओं की पुस्तकों को संशोधन के लिए भेजा गया है।
इसलाह, इस्लाह, संशोधन, सुधार, सुधारना

The act of offering an improvement to replace a mistake. Setting right.

correction, rectification