ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ತಿರುಗಿಸು ಪದದ ಅರ್ಥ ಮತ್ತು ಉದಾಹರಣೆಗಳು.

ತಿರುಗಿಸು   ಕ್ರಿಯಾಪದ

ಅರ್ಥ : ತಿರುಗಿಸುವ ಅಥವಾ ಹಿಂಡುವ ಕ್ರಿಯೆ

ಉದಾಹರಣೆ : ತಪ್ಪು ಮಾಡಿದ ವಿದ್ಯಾರ್ಥಿಯ ಕಿವಿಯನ್ನು ಅಧ್ಯಾಪಕರು ಹಿಂಡಿದರು.

ಸಮಾನಾರ್ಥಕ : ತ್ರಾಸ ಕೊಡು, ಹಿಂಡು


ಇತರ ಭಾಷೆಗಳಿಗೆ ಅನುವಾದ :

घुमाव या बल देना।

अध्यापक जी ने गलती करने पर नीरज का कान मरोड़ा।
अमेठना, उमेठना, उमेड़ना, ऐंठना, घुमाना, मरोड़ना

Turn like a screw.

screw

ಅರ್ಥ : ಸಡಿಲವಾದದ್ದನ್ನು ಅದರ ಮೂಲ ಸ್ಥಿತಿಗೆ ತರುವ ಕ್ರಿಯೆ

ಉದಾಹರಣೆ : ಸಡಿಲಗೊಂಡ ಮಿಷನ್ನಿನ ಭಾಗಗಳನ್ನು ಸ್ಕ್ರೂ ಬಿಗಿ ಮಾಡುವ ಮೂಲಕ ಗಟ್ಟಿಮಾಡಲಾಯಿತು.

ಸಮಾನಾರ್ಥಕ : ತಿರುವು, ಬಿಗಿ, ಬಿಗಿಮಾಡು, ಸುತ್ತಿಸು


ಇತರ ಭಾಷೆಗಳಿಗೆ ಅನುವಾದ :

पुर्जों को दृढ़ करके बैठाना।

वह पाना से मशीन के पुर्जों को कस रहा है।
कसना

Tighten or fasten by means of screwing motions.

Screw the bottle cap on.
screw

ಅರ್ಥ : ದಿಕ್ಕನ್ನು ಬದಲಾಯಿಸುವ ಪ್ರಕ್ರಿಯೆ

ಉದಾಹರಣೆ : ಮಾರ್ಗವನ್ನು ಬದಲಾಯಿಸುವುದಕ್ಕಾಗಿ ಡ್ರೈವರ್ ಕಾರನ್ನು ತಿರುಗಿಸಿದನು.


ಇತರ ಭಾಷೆಗಳಿಗೆ ಅನುವಾದ :

दिशा परिवर्तित करना।

मार्ग बदलने के लिए ड्राइवर ने कार घुमाई।
उलटना, घुमाना, पलटना, मोड़ना

Change orientation or direction, also in the abstract sense.

Turn towards me.
The mugger turned and fled before I could see his face.
She turned from herself and learned to listen to others' needs.
turn

ಅರ್ಥ : ತಿರುಗಿಸುವ ಅಥವಾ ವಾಪಸು ಮಾಡುವ ಕೆಲಸವನ್ನು ಇನ್ನೊಬ್ಬರಿಂದ ಮಾಡಿಸುವುದು

ಉದಾಹರಣೆ : ಕಛೇರಿಯ ಹಣವನ್ನು ರಮೇಶನ ಹತ್ತಿರ ತಿರುಗಿ ಕಳಿಸಿದರು.

ಸಮಾನಾರ್ಥಕ : ತಿರುಗಿ ಕಳಿಸು, ತಿರುಗಿ ಕೊಡು, ವಾಪಸು ಮಾಡು


ಇತರ ಭಾಷೆಗಳಿಗೆ ಅನುವಾದ :

लौटाने का काम दूसरे से कराना।

उसने रमेश के द्वारा जुनैद का पैसा लौटवाया।
लौटवाना