ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ತುರಿಸು ಪದದ ಅರ್ಥ ಮತ್ತು ಉದಾಹರಣೆಗಳು.

ತುರಿಸು   ನಾಮಪದ

ಅರ್ಥ : ನವೆ ಅಥವಾ ಕೆರೆತ ಉಂಟಾಗುವ ಸ್ಥಿತಿ ಅಥವಾ ಭಾವ

ಉದಾಹರಣೆ : ತಾತನಿಗೆ ನವೆ ಹತ್ತಿಕೊಂಡು ಒದ್ದಾಡುತ್ತಿದ್ದಾರೆ.

ಸಮಾನಾರ್ಥಕ : ಕಜ್ಜಿ, ಕಡಿತ, ಕೆರತ, ತಿಮಿರ, ತೀಡಿಕೆ, ತುರಕೆ, ತುರಿಕೆ, ನವೆ


ಇತರ ಭಾಷೆಗಳಿಗೆ ಅನುವಾದ :

चुल या खुजली उठने की अवस्था या भाव।

दाद की खुजलाहट से वह बहुत परेशान है।
खुजलाहट, चुनचुनी, चुल, चुलचुलाहट, चुलचुली

An irritating cutaneous sensation that produces a desire to scratch.

itch, itchiness, itching

ತುರಿಸು   ಕ್ರಿಯಾಪದ

ಅರ್ಥ : ಶರೀರ ಅಥವಾ ಶರೀದ ಯಾವುದಾದರು ಅಂಗದಲ್ಲಿ ತುರಿಕೆಯಾಗು

ಉದಾಹರಣೆ : ಎರಡು ದಿನಗಳಿಂದ ಸ್ನಾನ ಮಾಡಲಾಗದ ಕಾರಣದಿಂದಾಗಿ ನನ್ನ ಶರೀರದಲ್ಲಿ ತುರಿಕೆಯುಂಟಾಗುತ್ತಿದೆ.

ಸಮಾನಾರ್ಥಕ : ಕೆರೆ, ಪೆರಚು


ಇತರ ಭಾಷೆಗಳಿಗೆ ಅನುವಾದ :

शरीर में या शरीर के किसी अंग में खुजली मालूम होना।

दो दिन से न नहाने के कारण मेरा शरीर खुजला रहा है।
खुजलाना, खुजली होना, खुजाना

Have or perceive an itch.

I'm itching--the air is so dry!.
itch

ಅರ್ಥ : ನವೆಯನ್ನು ಕಡಿಮೆ ಮಾಡುವುದಕ್ಕಾಗಿ ಉಗುರುಗಳಿಂದ ದೇಹದ ಅಂಗವನ್ನು ತುರಿಸುವುದು

ಉದಾಹರಣೆ : ಬೆವರುಸಾಲೆಯಿಂದಾಗಿ ವ್ಯಕ್ತಿಯು ಅತನ್ನ ಬೆನ್ನನ್ನು ಕೆರೆಯುತ್ತಿದ್ದಾನೆ.

ಸಮಾನಾರ್ಥಕ : ಕೆರೆ


ಇತರ ಭಾಷೆಗಳಿಗೆ ಅನುವಾದ :

खुजली मिटाने के लिए नाखूनों से अंग रगड़ना।

घमौरी से परेशान व्यक्ति अपनी पीठ खुजला रहा है।
खुजलाना, खुजाना

Scrape or rub as if to relieve itching.

Don't scratch your insect bites!.
itch, rub, scratch