ಅರ್ಥ : ಯಾವುದು ನೇತಾಡುತ್ತದೆಯೋ
ಉದಾಹರಣೆ :
ನಾವು ತೂಗಾಡುವ ಸೇತುವೆ ಮೂಲಕ ನದಿಯನ್ನು ದಾಟಿದೆವು.
ಸಮಾನಾರ್ಥಕ : ಜೋಲಾಡು, ಜೋಲಾಡುವ, ಜೋಲಾಡುವಂತ, ಜೋಲಾಡುವಂತಹ, ತೂಗಾಡು, ತೂಗಾಡುವ, ತೂಗಾಡುವಂತಹ, ನೇತಾಡು, ನೇತಾಡುವ, ನೇತಾಡುವಂತ, ನೇತಾಡುವಂತಹ
ಇತರ ಭಾಷೆಗಳಿಗೆ ಅನುವಾದ :