ಸದಸ್ಯನಾಗು
ಪುಟ ವಿಳಾಸವನ್ನು ಕ್ಲಿಪ್ ಬೋರ್ಡ್ ಗೆ ನಕಲಿಸಿ.
ಅರ್ಥ : ಯಾವುದೇ ವಸ್ತುವನ್ನು ಇಡಬಹುದಾದ, ಯಾವುದನ್ನಾದರೂ ಇಡಿಸುವ, ಯಾವುದರದೇ ಒಳಗಡೆ ಇರುವ ಜಾಗ
ಉದಾಹರಣೆ : ನಮ್ಮ ಸಾಮಾನುಗಳನ್ನು ಇಲ್ಲಿ ಇಡಲು ಎಡೆ ಇದೆಯಾ ?
ಸಮಾನಾರ್ಥಕ : ಅವಕಾಶ, ಎಡೆ, ಜಾಗ, ಸೌಕರ್ಯ, ಸ್ಥಳ
ಇತರ ಭಾಷೆಗಳಿಗೆ ಅನುವಾದ :हिन्दी English
अटने या समाने या सुधार आदि की जगह।
Opportunity for.
ಅರ್ಥ : ಯಾವುದೇ ಒಂದು ಪೂರ್ಣಾವಧಿಯ ಮಧ್ಯದ ಅವಧಿಯ ವಿರಾಮ
ಉದಾಹರಣೆ : ಈ ಸಿನಿಮಾದ ಮಧ್ಯಾಂತರ ಅವಧಿಯ ನಂತರ ಕುತೂಹಲಕಾರಿಯಾಗಿದೆ
ಸಮಾನಾರ್ಥಕ : ಅಂತರ, ನಡುವಣ ಅವಧಿ, ಬಿಡುವು, ಮಧ್ಯಂತರ
दो बिंदुओं के बीच का स्थान या समय।
A definite length of time marked off by two instants.
ಸ್ಥಾಪನೆ